ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

132 ಜನರನ್ನು ಬಲಿ ಪಡೆದ ಚೀನಾ ವಿಮಾನ ದುರಂತ ಉದ್ದೇಶಪೂರ್ವಕ ಸಂಚು?

Twitter
Facebook
LinkedIn
WhatsApp
132 ಜನರನ್ನು ಬಲಿ ಪಡೆದ ಚೀನಾ ವಿಮಾನ ದುರಂತ ಉದ್ದೇಶಪೂರ್ವಕ ಸಂಚು?

ವಾಷಿಂಗ್ಟನ್‌(ಮೇ.18): 132 ಜನರನ್ನು ಬಲಿ ಪಡೆದ ಚೀನಾ ವಿಮಾನ ದುರಂತ ಉದ್ದೇಶಪೂರ್ವಕವಾಗಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಸ್ಫೋಟ ಸ್ಥಳದಲ್ಲಿ ಸಿಕ್ಕಿದ ಬ್ಲ್ಯಾಕ್‌ ಬಾಕ್ಸ್‌ನಲ್ಲಿ ಈ ಮಾಹಿತಿ ಪತ್ತೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಪತ್ರಿಕೆ ವರದಿ ಮಾಡಿದೆ.

ಕಳೆದ ಮಾಚ್‌ರ್‍ನಲ್ಲಿ ಚೀನಾದ ಈಸ್ಟ್ರನ್‌ ಜೆಟ್‌ ಕಂಪನಿಗೆ ಸೇರಿದ ವಿಮಾನ ಕುನ್ಮಿಂಗ್‌ನಿಂದ ಗ್ವಾಂಗ್‌ಝೌಗೆ ಪ್ರಯಾಣಿಸುವ ವೇಳೆ ಏಕಾಏಕಿ ರಾಕೆಟ್‌ನಂತೆ ಕೆಳಗೆ ಪತನಗೊಂಡು ಬಿದ್ದು, ಅದರಲ್ಲಿದ್ದ 132 ಜನರು ಸಾವನ್ನಪ್ಪಿದ್ದರು. ಈ ವೇಳೆ ಪೈಲಟ್‌ ತಪ್ಪಿನಿಂದಾಗಿ ಅಥವಾ ಆತ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವಿಮಾನವನ್ನು ಉದ್ದೇಶಪೂರ್ವಕವಾಗಿಯೇ ಪತನಗೊಳಿಸಿರಬಹುದು ಎಂಬ ವಾದಗಳು ಕೇಳಿಬಂದಿದ್ದವು. ಅದಕ್ಕೆ ಪೂರಕವೆಂಬಂತೆ ಇದೀಗ ಅಮೆರಿಕದ ತಜ್ಞರ ವರದಿಯಲ್ಲಿ, ವಿಮಾನಪತನ ಉದ್ದೇಸಪೂರ್ವಕವಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ