ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

15ರ ಬಾಲಕನೊಂದಿಗೆ ಎರಡು ಮಕ್ಕಳ ತಾಯಿ ಪರಾರಿ

Twitter
Facebook
LinkedIn
WhatsApp
15ರ ಬಾಲಕನೊಂದಿಗೆ ಎರಡು ಮಕ್ಕಳ ತಾಯಿ ಪರಾರಿ

ಹೈದರಾಬಾದ್: ಎರಡು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.

ಗುಡಿವಾಡ ಪಟ್ಟಣದಲ್ಲಿ ವಾಸಿಸುತ್ತಿದ್ದ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲಕನೊಂದಿಗೆ ನಿಕಟ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಜುಲೈ 19ರಂದು ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಕುರಿತಂತೆ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆರೋಪಿಯನ್ನು ಸ್ವಪ್ನಾ ಎಂದು ಗುರುತಿಸಲಾಗಿದ್ದು, ಬಾಲಕ ಹಾಗೂ ಮಹಿಳೆ ಒಂದೇ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಆಕೆ ಎಂಟನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕನೊಂದಿಗೆ ನಿಕಟ ಸಂಬಂಧ ಬೆಳೆಸಿದ್ದಳು ಎಂದು ಹೇಳಲಾಗುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ