ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

15ರ ಹುಡುಗಿ ಮದುವೆ ಆಗಲು ನಿರಾಕರಿಸಿದ್ದಕ್ಕೆ 19ರ ಹುಡುಗ ವಿದ್ಯುತ್ ಟವರ್ ಏರಿ ಕುಳಿತ

Twitter
Facebook
LinkedIn
WhatsApp
15ರ ಹುಡುಗಿ ಮದುವೆ ಆಗಲು ನಿರಾಕರಿಸಿದ್ದಕ್ಕೆ 19ರ ಹುಡುಗ ವಿದ್ಯುತ್ ಟವರ್ ಏರಿ ಕುಳಿತ

ಚೆನ್ನೈ: ಗೆಳತಿಯೊಬ್ಬಳು ಮದುವೆ ಆಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಹೈವೋಲ್ಟೇಜ್‌ ವಿದ್ಯುತ್ ಟ್ರಾನ್ಸ್‌ಮಿಷನ್ ಟವರ್ ಮೇಲೆ ಹತ್ತಿದ ಘಟನೆ ಚೆನ್ನೈನ ಕ್ರೋಮ್‍ಪೇಟ್‍ನಲ್ಲಿ ನಡೆದಿದೆ.

ಕ್ರೋಂಪೇಟೆಯ ರಾಧಾ ನಗರದ ನಿವಾಸಿಯಾದ ಕೃಷ್ಣ(19) ಪೇಂಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ಆತ ತನ್ನ ಪ್ರದೇಶದ 15 ವರ್ಷದ ಹುಡುಗಿಯನ್ನು ಪ್ರೀತಿ ಮಾಡಿದ್ದಾನೆ. ಆ ನಂತರ ಆತ ಅವಳ ಬಳಿ ಮದುವೆ ಪ್ರಸ್ತಾಪವನ್ನು ಇಟ್ಟಿದ್ದ. ಆದರೆ ಆಕೆ ನಿರಾಕರಿಸಿದ್ದಾಳೆ.

ಆಕೆಯ ಮನವೊಲಿಸಲು ಹಲವಾರು ಪ್ರಯತ್ನಗಳನ್ನು ಮಾಡಿದ್ದಾನೆ. ಆದರೆ ಎಲ್ಲಾ ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ಆತ 80 ಅಡಿ ಎತ್ತರದ ದುರ್ಗಾನಗರದ ವಿದ್ಯುತ್ ಟವರ್‌ನ ಮೇಲೆ ಹತ್ತಿ ಪ್ರತಿಭಟನೆ ನಡೆಸಿದನು.

ಘಟನೆ ಸಂಬಂಧಿಸಿ ಪೊಲೀಸರು, ಅಗ್ನಿಶಾಮಕ ಇಲಾಖೆ ಹಾಗೂ ರಕ್ಷಣಾ ತಂಡದವರು ಬಂದು ಶಾಂತಿ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು. ಆದರೂ ಆತ ಕೆಳಗೆ ಇಳಿಯಲು ಒಪ್ಪಿರಲಿಲ್ಲ. ನಂತರ ಆಕೆಯನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ಆತ ಕೆಳಗೆ ಇಳಿದಿದ್ದಾನೆ.

ಘಟನೆ ಸಂಬಂಧಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಈತನ ಕಾರಣದಿಂದಾಗಿ ವಿದ್ಯುತ್ ಸರಬರಾಜು ನಿಗಮದಿಮದ ಕೆಲಕಾಲ ವಿದ್ಯುತ್ ಅನ್ನು ಸ್ಥಗಿತಗೊಳಿಸಲಾಗಿತ್ತು. ತಾಂಬರಂ ಸ್ಯಾನಿಟೋರಿಯಂ ಪ್ರದೇಶದಲ್ಲಿನ ಹೈವೋಲ್ಟೇಜ್‌ ವಿದ್ಯುತ್‌ ಟ್ರಾನ್ಸ್‌ಮಿಷನ್ ಟವರ್ ಮೇಲೆ ಹತ್ತಿದ್ದರಿಂದ ಉಪನಗರ ರೈಲು ಸೇವೆಗಳನ್ನು ಅಡ್ಡಿಯಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ