ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್

Twitter
Facebook
LinkedIn
WhatsApp
16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್

ಮುಂಬೈ: ಬಾಲಕಿಯ ಮೇಲೆ 8 ಕಾಮುಕರು ಸೇರಿ ಸತತ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ನಡೆದಿದೆ.

16 ವರ್ಷದ ಬಾಲಕಿಗೆ (Girl) ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಮಾರನೇ ದಿನದ ಬೆಳಗ್ಗಿನವರೆಗೂ ಅತ್ಯಾಚಾರ ಎಸಗಿದ್ದಾರೆ. ಆಕೆಯನ್ನು ಸಮುದ್ರ ತೀರಕ್ಕೆ ಕರೆದೊಯ್ದು ಅಲ್ಲೂ ಅತ್ಯಾಚಾರವೆಸಗಿದ್ದಾರೆ. ಅದಾದ ಬಳಿಕ ಪೊದೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಗೆ ಸಂಬಂಧಿಸಿ ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಡಿ. 16 ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 11 ಗಂಟೆಯವರೆಗೂ ಅತ್ಯಾಚಾರವೆಸಗಿರುವ ಬಗ್ಗೆ ಬಾಲಕಿ ತಿಳಿಸಿದ್ದಾಳೆ.

ಘಟನೆಗೆ ಸಂಬಂಧಿಸಿ ಬಾಲಕಿಯ ದೂರಿನ ಮೇರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ (Arrest) ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ