ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

16 ವರ್ಷದ ನಂತರ ಕಂಚಿನ ಪದಕಕ್ಕೆ ಮುತ್ತಿಕ್ಕಿದ ಭಾರತ ಮಹಿಳಾ ಹಾಕಿ ತಂಡ

Twitter
Facebook
LinkedIn
WhatsApp

ಬರ್ಮಿಂಗ್‌ಹ್ಯಾಮ್‌(ಆ.07): ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಸವಿತಾ ಪೂನಿಯಾ ನೇತೃತ್ವದ ಭಾರತ ಮಹಿಳಾ ಹಾಕಿ ತಂಡವು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹಾಕಿ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ನ್ಯೂಜಿಲೆಂಡ್ ಎದುರಿನ ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಕೊನೆಗೂ ಗೆಲುವಿನ ಕೇಕೆ ಹಾಕುವಂತೆ ಮಾಡಿದೆ

ಕಾಮನ್‌ವೆಲ್ತ್‌ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಭಾರತ ತಂಡವು ಯಶಸ್ವಿಯಾಗಿದೆ.  ಮೊದಲ ಕ್ವಾರ್ಟರ್‌ನಿಂದಲೇ ಉಭಯ ತಂಡಗಳು ಆಕ್ರಮಣಕಾರಿ ಆಟವಾಡುವ ಯತ್ನ ನಡೆಸಿದರೂ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ ಎರಡನೇ ಕ್ವಾರ್ಟರ್‌ನಲ್ಲಿ ಭಾರತಕ್ಕೆ ಸಲೀಮಾ ತೇಟೆ ಗೋಲಿನ ಖಾತೆ ತೆರೆಯುವ ಮೂಲಕ 1-0 ಮುನ್ನಡೆ ತಂದುಕೊಟ್ಟರು. ಪಂದ್ಯದ ಕೊನೆಯ ನಿಮಿಷದವರೆಗೂ ಭಾರತ 1-0 ಮುನ್ನಡೆ ಕಾಯ್ದುಕೊಂಡಿತ್ತು. ಸಾಕಷ್ಟು ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಿದರೂ ಸಹಾ ಭಾರತ ಅದನ್ನು ಸೂಕ್ತವಾಗಿ ಬಳಸಿಕೊಳ್ಳಲು ಯಶಸ್ವಿಯಾಗಲಿಲ್ಲ. ಆದರೆ ಕೊನೆಯ ನಿಮಿಷದ ಕೆಲವೇ ಸೆಕೆಂಡ್‌ಗಳು ಭಾಕಿ ಇದ್ದಾಗ ಅಂದರೆ 18 ಸೆಕೆಂಡ್ ಇದ್ದಾಗ ನ್ಯೂಜಿಲೆಂಡ್ ಗೋಲು ಬಾರಿಸುವ ಮೂಲಕ 1-1ರ ಸಮಬಲ ಸಾಧಿಸುವಂತೆ ಮಾಡಿದರು.

ಪೆನಾಲ್ಟಿ ಶೂಟೌಟ್‌ನಲ್ಲಿ ಮಿಂಚಿದ ಸವಿತಾ ಪೂನಿಯಾ: ಪಂದ್ಯವು 1-1ರ ಸಮಬಲ ಸಾಧಿಸಿದ್ದರಿಂದ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಮೊದಲ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್ ಗೋಲು ಬಾರಿಸುವ ಮೂಲಕ 1-0 ಮುನ್ನಡೆ ಸಾಧಿಸಿತು. ಇದರ ಬೆನ್ನಲ್ಲೇ ಭಾರತ ಎರಡು ಸತತ ಗೋಲು ದಾಖಲಿಸಿತು. ಈ ಮೂಲಕ ಭಾರತ 2-1ರ ಮುನ್ನಡೆ ಸಾಧಿಸಿತು. ಕೊನೆಯಲ್ಲಿ ಉತ್ತಮ ಗೋಲು ಕೀಪಿಂಗ್ ಮಾಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಡುವಲ್ಲಿ ನಾಯಕಿ ಸವಿತಾ ಪೂನಿಯ ಯಶಸ್ವಿಯಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ