ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

18 ವರ್ಷಗಳ ಬಳಿಕ ಗೃಹಗಳು ಒಂದೇ ಸಾಲಿನಲ್ಲಿ

Twitter
Facebook
LinkedIn
WhatsApp
18 ವರ್ಷಗಳ ಬಳಿಕ ಗೃಹಗಳು ಒಂದೇ ಸಾಲಿನಲ್ಲಿ

ಬೆಂಗಳೂರು: 18 ವರ್ಷಗಳ ನಂತರ ಆಕಾಶದಲ್ಲಿ ಅಪರೂಪದ ಘಟನೆಯೊಂದು ಗತಿಸಲಿದೆ. ಏಳು ಗ್ರಹಗಳು ಇಂದು ಒಂದೇ ಸಾಲಿನಲ್ಲಿ ಕಾಣಸಿಗುತ್ತವೆ. ಜೂನ್ 24 ಶುಕ್ರವಾರದಂದು ಈ ಪವಾಡ ನಡೆಯಲಿದ್ದು, ಬುಧ, ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಗ್ರಹಗಳು ಒಂದೇ ಸಾಲಿನಲ್ಲಿ ಕಾಣಸಿಗುತ್ತವೆ.

ಈ ಏಳು ಗ್ರಹಗಳು ಜೂನ್ 24 ಮತ್ತು 27 ರ ನಡುವೆ ಸೂರ್ಯೋದಯಕ್ಕೆ ಅರ್ಧ ಗಂಟೆ ಮೊದಲು, ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಐದು ಗ್ರಹಗಳು ಬರಿಗಣ್ಣಿಗೆ ಗೋಚರಿಸುತ್ತವೆ. ಆಕಾಶದಾದ್ಯಂತ, ಅವು ಪೂರ್ವದಿಂದ ದಕ್ಷಿಣಕ್ಕೆ ವಿಸ್ತರಿಸದಂತೆ ಭಾಸವಾಗುತ್ತದೆ ಆದರೆ ವಾಸ್ತವವಾಗಿ ದಕ್ಷಿಣ ಮೂಲಕ ಉತ್ತರದಿಂದ ಪೂರ್ವಕ್ಕೆ ವಿಸ್ತರಿಸಿರುತ್ತವೆ.

ನೇರವಾಗಿ ನೋಡಿದಾಗ ಯುರೇನಸ್ ಮತ್ತು ನೆಪ್ಚೂನ್ ಕಾಣಿಸದೇ ಇರಬಹುದು. ಆದರೆ ಜೂನ್ 27 ರ ಹೊತ್ತಿಗೆ ಈ ಗ್ರಹಗಳನ್ನು ಬೈನಾಕ್ಯುಲರ್ ಅಥವಾ ಟೆಲಿಸ್ಕೋಪ್‌ನಂತಹ ಸಾಧನಗಳ ಸಹಾಯದಿಂದ ವೀಕ್ಷಿಸಬಹುದು. ಖಗೋಳಶಾಸ್ತ್ರಜ್ಞ ಕೆವಿನ್ ವಾಲ್ಷ್ ಈ ಅಪರೂಪದ ವ್ಯವಸ್ಥೆಯನ್ನು ಹೇಗೆ ವೀಕ್ಷಿಸಬಹುದು ಎಂದು ಸಲಹೆ ನೀಡಿದ್ದಾರೆ. ಜೂನ್ 24 ರಂದು ಸೂರ್ಯೋದಯಕ್ಕೆ 45 ನಿಮಿಷಗಳ ಮೊದಲು ನಾವು ಪೂರ್ವಕ್ಕೆ ನೋಡಿದರೆ, ಈ ವಿದ್ಯಮಾನವನ್ನು ಕಣ್ತುಂಬಿಕೊಳ್ಳಬಹುದು ಎಂದಿದ್ದಾರೆ. ಈ ಅಪರೂಪದ ಸಂದರ್ಭ ಸೆಪ್ಟೆಂಬರ್ 2040 ರಲ್ಲಿ ಮತ್ತೆ ಕಾಣಿಸಿಕೊಳ್ಳಲಿದೆಯಂತೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ