ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ :ರಸ್ತೆ ಬದಿಯಲ್ಲಿದ್ದ ಗೂಡಂಗಡಿ ರಾತ್ರಿ ವೇಳೆ ಧ್ವಂಸ ಮಾಡಿದ ಕಿಡಿಗೇಡಿಗಳು!

Twitter
Facebook
LinkedIn
WhatsApp
ಬೆಳ್ತಂಗಡಿ :ರಸ್ತೆ ಬದಿಯಲ್ಲಿದ್ದ ಗೂಡಂಗಡಿ ರಾತ್ರಿ ವೇಳೆ ಧ್ವಂಸ ಮಾಡಿದ ಕಿಡಿಗೇಡಿಗಳು!

ಬೆಳ್ತಂಗಡಿ ಡಿಸೆಂಬರ್ 03: ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಕಿಡಿಗೇಡಿಗಳು ರಾತ್ರಿ ವೇಳೆ ಧ್ವಂಸ ಮಾಡಿದ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು.

ಮಂಗಳೂರು: ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ

 ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟ್ಯಾಂಕ್ ನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಆ ಬಳಿಕ ತಾನೂ ಕೂಡ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ.

ಘಟನೆಯ ಹಿನ್ನಲೆ:

ಖತಿಜಾತುಲ್ ಕುಬ್ರ ರವರ ಮಗಳಾದ ಫಾತಿಮಾ ರುಕಿಯಾ ಅವರನ್ನು ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು.

ಜುಲೈ 7 ರಂದು ಫಾತಿಮಾ ರುಕಿಯಾಯವರಿಗೆ ಹೆರಿಗೆಯಾಗಿದ್ದು ಈ ದಂಪತಿಗಳಿಗೆ ಸುಮಾರು ನಾಲ್ಕುವರೆ ತಿಂಗಳ ಅಬ್ದುಲ್ಲಾ ಹೂದ್ ಎಂಬ ಗಂಡು ಮಗುವಿತ್ತು. ಆ ಬಳಿಕ ರುಕಿಯಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ತಂದೆ ಖತಿಜಾತುಲ್ ಕುಬ್ರ ಬಳಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳ್ತಾ ಇದ್ದರಂತೆ. ಹೀಗಾಗಿ ಮಹಿಳೆಯ ತಂದೆ ನಗರದ ಆರೋಗ್ಯ ಕ್ಲಿನಿಕ್ ನಲ್ಲಿ ಮಾನಸಿಕ ವೈದ್ಯರಲ್ಲಿ ಚಿಕಿತ್ಸೆ ಕೊಡಿಸುತ್ತಿದರು ಎನ್ನಲಾಗಿದೆ.

ಇನ್ನು ಇಂದು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 1.30 ಗಂಟೆಯ ಮಧ್ಯೆ ಮನೆಯಲ್ಲಿ ಯಾರು ಇಲ್ಲದ ಸಮಯ ರುಕಿಯಾ ತಾನು ವಾಸವಾಗಿದ್ದ ಅಪಾರ್ಟ್ಮೆಂಟ್ ನ ಫ್ಲಾಟ್ ಬೆಡ್ ರೂಮ್ ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ತನ್ನ ನಾಲ್ಕುವರೆ ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ಫಾತಿಮಾ ರುಕಿಯಾರವರು ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರಿಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ತಂದೆ ನೀಡಿದಂತೆ ದೂರಿನಂತೆ ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.v

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist