ಬುಧವಾರ, ಮೇ 1, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2ರಿಂದ 15ನೇ ಆಗಸ್ಟ್​ವರೆಗೆ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

Twitter
Facebook
LinkedIn
WhatsApp
​2ರಿಂದ 15ನೇ ಆಗಸ್ಟ್​ವರೆಗೆ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಜುಲೈ 31, ಭಾನುವಾರದ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಪ್ರಮುಖವಾಗಿ ದೇಶದ 75ನೇ ಸ್ವಾತಂತ್ರ್ಯ ಮಹೋತ್ಸವದ ಬಗ್ಗೆ ಮಾತನಾಡಿದ್ದಾರೆ. ‘ಆಜಾದಿ ಕಾ ಅಮೃತ ಮಹೋತ್ಸವ’ ಅಭಿಯಾನ ಸಾಮೂಹಿಕ ಚಳುವಳಿಯಾಗಿ ಬದಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ನಮ್ಮ ದೇಶ 2022ರ ಆಗಸ್ಟ್‌ 15ರಂದು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ನಡೆಯುತ್ತಿರುವ ‘ಆಜಾದಿ ಕಾ ಅಮೃತ ಮಹೋತ್ಸವ’ ಅಭಿಯಾನ ಸಾಮೂಹಿಕ ಚಳುವಳಿಯಾಗಿ ಬದಲಾಗುತ್ತಿದೆ ಎಂದು ಪ್ರಧಾನಿ ಮೋದಿ ಭಾನುವಾರ ಮನ್‌ ಕೀ ಬಾತ್‌ನಲ್ಲಿ ಹೇಳಿದ್ದಾರೆ. ಹಾಗೂ, ಆಗಸ್ಟ್ 2 ರಿಂದ 15 ರವರೆಗೆ ದೇಶದ ಜನತೆ ತಮ್ಮ ಸಾಮಾಜಿಕ ಜಲತಾಣಗಳ ಪ್ರೊಫೈಲ್‌ ಫೋಟೋಗಳಲ್ಲಿ ‘ತಿರಂಗ’ ಅಂದರೆ ನಮ್ಮ ರಾಷ್ಟ್ರೀಯ ಧ್ವಜದ ಫೊಟೋವನ್ನು ಹಾಕಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ. 

ಭಾರತದ ವಿವಿಧೆಡೆ ಹಲವು ರೈಲು ನಿಲ್ದಾಣಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ನಾಮಕಾರಣ ಮಾಡಲಾಗಿದೆ. ಇವು ದೇಶದ ಸ್ವಾತಂತ್ರ್ಯ ಹೋರಾಟದ ಕಥೆ ಹೇಳುತ್ತವೆ. ನಾನು ವಿದ್ಯಾರ್ಥಿಗಳನ್ನು ಇಂಥ ರೈಲು ನಿಲ್ದಾಣಗಳಿಗೆ ಕರೆದೊಯ್ಯಬೇಕೆಂದು ಶಿಕ್ಷಕರನ್ನು ಆಗ್ರಹಿಸುತ್ತೇನೆ ಎಂದರು.

ಔಷಧ ಸಂಶೋಧನೆ ಕುರಿತು ಮಾತನಾಡಿರುವ ಅವರು, ಕೊರೊನಾ ಸಂಕಷ್ಟವು ಭಾರತೀಯ ಪದ್ಧತಿಯ ಔಷಧಿಗಳ ಸಂಶೋಧನೆಯಲ್ಲಿಯೂ ಹಲವು ಮಹತ್ವದ ಮೈಲಿಗಲ್ಲುಗಳಿಗೆ ಕಾರಣವಾಯಿತು. ಆಯುಷ್​ ಇಲಾಖೆಯು ನಿರ್ವಹಿಸುವ ಚಿಕಿತ್ಸಾ ಪದ್ಧತಿಯ ಬಗ್ಗೆ ಇಡೀ ಜಗತ್ತು ಗಮನ ಹರಿಸಿತು. ಆಯುರ್ವೇದದ ಬಗ್ಗೆ ಎಲ್ಲರೂ ಗಮನಹರಿಸಲು ಆರಂಭಿಸಿದರು ಎಂದರು.

ನಿಮ್ಮ ಇಷ್ಟದ ಹ್ಯಾಷ್​ಟ್ಯಾಗ್​ಗಳೊಂದಿಗೆ ಭಾರತದ ಅತ್ಯುತ್ತಮ ಸ್ಥಳೀಯ ಮೇಳ ಅಥವಾ ಸಂಪ್ರದಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. ಸಂಸ್ಕೃತಿ ಸಚಿವಾಲಯವು ಇಂಥ ಚಿತ್ರಗಳನ್ನು ಹಂಚಿಕೊಳ್ಳುವವರಿಗಾಗಿ ಸ್ಪರ್ಧೆಯನ್ನು ಆಯೋಜಿಸಿದೆ. ಅತ್ಯುತ್ತಮ ಚಿತ್ರ ಹಂಚಿಕೊಳ್ಳುವವರಿಗೆ ಬಹುಮಾನವನ್ನೂ ಕೊಡಲಿದೆ ಎಂದು ಹೇಳಿದರು.

ಅಲ್ಲದೆ, ಗೊಂಬೆಗಳ ರಫ್ತು ಹೆಚ್ಚಾಗಿರುವುದನ್ನು ಈ ವೇಳೆ ಪ್ರಸ್ತಾಪಿಸಿದ ಪ್ರಧಾನಿ, ಭಾರತಕ್ಕೆ ಬರುತ್ತಿದ್ದ ಆಟಿಕೆಗಳ ಆಮದಿನಲ್ಲಿ ಶೇಕಡಾ 70 ರಷ್ಟು ಕಡಿಮೆಯಾಗಿದೆ. ಆದರೆ, ಇನ್ನೊಂದೆಡೆ ಭಾರತದಿಂದ ಆಟಿಕೆಗಳ ರಫ್ತು ಈ ಹಿಂದಿನ 300-400 ಕೋಟಿ ರೂ.ಗಳಿಂದ 2,600 ಕೋಟಿ ರೂ. ಯಷ್ಟಾಗಿದೆ ಎಂದು ಪ್ರಧಾನಿ ಮೋದಿ ಮನ್‌ ಕೀ ಬಾತ್‌ ವೇಳೆ ಹರ್ಷ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ