ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2 ವರ್ಷದ ಮಗುವಿನ ಮೇಲೆ ಬೀದಿ ನಾಯಿ ಅಟ್ಯಾಕ್

Twitter
Facebook
LinkedIn
WhatsApp
2 ವರ್ಷದ ಮಗುವಿನ ಮೇಲೆ ಬೀದಿ ನಾಯಿ ಅಟ್ಯಾಕ್

ಬೀದರ್: ಮನೆಯ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು (Stray Dog) ಏಕಾಏಕಿ ದಾಳಿ ನಡೆಸಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಗಾಡಿವಾನ ಓಣಿಯಲ್ಲಿ ನಡೆದಿದೆ.

ಆಸ್ಮಾ ಸಮೀರ ಶೇಖ್ (2) ಮಗು ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಮೇಲೆರಗಿದ ಬೀದಿ ನಾಯಿ ಮುಖ ಹಾಗೂ ದೇಹದ ಹಲವು ಕಡೆ ಕಚ್ಚಿ ಗಾಯಗೊಳಿಸಿದೆ. ಬಾಲಕಿ ಚೀರಾಡುತ್ತಿದ್ದಂತೆ ಓಡಿ ಬಂದು ಪೋಷಕರು ರಕ್ಷಣೆ ಮಾಡಿದ್ದಾರೆ. 

ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡ ಮಗುವಿಗೆ ವೈದ್ಯರು 36ಕ್ಕೂ ಹೆಚ್ಚು ಹೊಲಿಗೆ ಹಾಕಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ (Bidar district Hospital) ದಾಖಲು ಮಾಡಲಾಗಿದೆ.

ಬಸವಕಲ್ಯಾಣ ನಗರಸಭೆಯ ನಿರ್ಲಕ್ಷ್ಯದಿಂದ ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಹೆಚ್ಚಾಗಿದೆ. ಸಿಕ್ಕ-ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ ಎಂದು ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ