ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದು ಎಪಿಸೋಡ್​ಗೆ 2 ಲಕ್ಷ ರೂಪಾಯಿ ಸಂಭಾವನೆ: ನಟಿ ತೆಜಸ್ವಿ ಪ್ರಕಾಶ್ ಗೆ ಸಖತ್ ಬೇಡಿಕೆ

Twitter
Facebook
LinkedIn
WhatsApp
310939373 686370076182206 3404532556385543060 n 2

ಕಿರುತೆರೆ ಕಲಾವಿದರಿಗೆ ಬೇಡಿಕೆ ಹೆಚ್ಚಿದೆ. ಸಿನಿಮಾ ಕಲಾವಿದರಿಗೆ ಸರಿಸಮಾನವಾಗಿ ಸಂಭಾವನೆ ಪಡೆಯುವ ಅನೇಕ ಕಲಾವಿದರಿದ್ದಾರೆ. ಅದರಲ್ಲೂ ಜನಪ್ರಿಯ ಧಾರಾವಾಹಿಗಳಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದರಂತೂ ಮುಗಿದೇ ಹೋಯಿತು. ಈಗ ಹಿಂದಿ ಕಿರುತೆರೆ ನಟಿ ತೇಜಸ್ವಿ ಪ್ರಕಾಶ್ ಅವರ ಸಂಭಾವನೆ ಸುದ್ದಿ ಸಖತ್ ಸದ್ದು ಮಾಡುತ್ತಿದೆ.

ತೇಜಸ್ವಿ ಪ್ರಕಾಶ್ ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಪ್ರತಿ ಎಪಿಸೋಡ್​ಗೆ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 2 ಲಕ್ಷ ರೂಪಾಯಿ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

Tejasswi Prakash hot and sexy photos 03 Bengalplanet.com

ತೇಜಸ್ವಿ ಪ್ರಕಾಶ್ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ‘ಬಿಗ್ ಬಾಸ್ ಹಿಂದಿ ಸೀಸನ್ 15’ರಲ್ಲಿ ಪಾಲ್ಗೊಂಡ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಇವರು ಟ್ರೋಫಿ ಕೂಡ ಗೆದ್ದರು.

ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಅವರಿಗೆ ‘ನಾಗಿನ್ 6’ ಆಫರ್ ಬಂತು ಎನ್ನಲಾಗಿದೆ. ಈ ಆಫರ್ ಒಪ್ಪಿ ಅವರು ನಟಿಸುತ್ತಿದ್ದಾರೆ. ಪ್ರತಿ ಎಪಿಸೋಡ್​ಗೆ ಅವರು 2 ಲಕ್ಷ ರೂಪಾಯಿ ಪಡೆಯುತ್ತಿರುವುದಾಗಿ ಇಟೈಮ್ಸ್ ವರದಿ ಮಾಡಿದೆ.

1670864663036

ತೇಜಸ್ವಿ ಪ್ರಕಾಶ್ ಅವರು 2012ರಲ್ಲಿ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದರು. ಹಲವು ರಿಯಾಲಿಟಿ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

Tejaswi Prakash

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ