ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

200ರೂ. ನೋಟಿನ ಮೇಲೆ ಛತ್ರಪತಿ ಶಿವಾಜಿ- ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ

Twitter
Facebook
LinkedIn
WhatsApp
200ರೂ. ನೋಟಿನ ಮೇಲೆ ಛತ್ರಪತಿ ಶಿವಾಜಿ- ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ

ನವದೆಹಲಿ: ಭಾರತೀಯ ಕರೆನ್ಸಿಯ (Indian Currency) ನೋಟುಗಳ ಲಕ್ಷ್ಮೀದೇವಿ ಹಾಗೂ ಗಣೇಶನ ಚಿನ್ಹೆಗಳನ್ನು ಮುದ್ರಿಸಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ (Delhi Chief Minister) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಲಹೆಗೆ ಬಿಜೆಪಿ (BJP) ನಾಯಕರೊಬ್ಬರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

200 ರೂ. ಮುಖಬೆಲೆಯ ನೋಟಿನ ಮೇಲೆ ಛತ್ರಪತಿ ಶಿವಾಜಿ ಚಿತ್ರವನ್ನು (Chhatrapati Shivaji Photo) ಫೋಟೋಶಾಪ್ (PhotoShop) ಮಾಡಿ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಬಿಜೆಪಿ (BJP) ನಾಯಕ ನಿತೇಶ್ ರಾಣೆ ಹಂಚಿಕೊಂಡು ವಿವಾದ ಹುಟ್ಟುಹಾಕಿದ್ದಾರೆ.

ಕಂಕಾವ್ಲಿಯ ಶಾಸಕ ರಾಣೆ ಅವರು ಫೋಟೋವನ್ನು ಟ್ವೀಟ್ ಮಾಡಿ, `ಯೇ ಪರ್ಫೆಕ್ಟ್ ಹೈ (ಇದು ಸರಿಯಾಗಿದೆ)’ ಎಂದು ಶೀರ್ಷಿಕೆ ನೀಡಿದ್ದಾರೆ. 

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯ ಎದುರಾಳಿಯಾಗಿ ಹೊರಹೊಮ್ಮಿರುವ ಕೇಜ್ರಿವಾಲ್, ಭಾರತೀಯ ಕರೆನ್ಸಿಯ (Indian Currency) ಮೇಲೆ ಲಕ್ಷ್ಮೀದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸುವಂತೆ ಸೂಚಿಸಿದ್ದಾರೆ. ಇದು ಆರ್ಥಿಕತೆ ಹೆಚ್ಚಿಸುವ ಒಂದು ಮಾರ್ಗವಾಗಿದೆ. ಜೊತೆಗೆ ಡಾಲರ್ ಎದುರು ರೂಪಾಯಿಯ ಮೌಲ್ಯ ಕುಸಿತವಾಗುವುದನ್ನು ತಡೆಯುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಈ ಸಲಹೆಯು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ತೀವ್ರ ವಾಗ್ದಾಳಿಗೆ ಮುಂದಾಗಿದ್ದಾರೆ. ಕೇಜ್ರಿವಾಲ್ ತಮ್ಮ ಸರ್ಕಾರದ ದೋಷಗಳು ಹಾಗೂ ಎಎಪಿ ವಿರೋಧಿ ಮನಸ್ಥಿತಿಯನ್ನು ಬೇರೆಡೆಗೆ ಸೆಳೆಯಲು ರಾಜಕೀಯ ನಾಟಕವಾಡುತ್ತಿದೆ ಎಂದು ಕಿಡಿಕಾರಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ