ಭಾರತೀಯ ಚಿತ್ರರಂಗದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ ಹಲವು ದಾಖಲೆಗಳನ್ನು ಮಾಡುತ್ತಿದೆ. ದಿನದಿಂದ ದಿನಕ್ಕೆ ಈ ಚಿತ್ರದ ಗಲ್ಲಾಪೆಟ್ಟಿಗೆ ಗಳಿಕೆ ಜಾಸ್ತಿ ಆಗುತ್ತಲೇ ಇದೆ. ಈ ಬೆಳವಣಿಗೆ ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಈ ಸಿನಿಮಾ ಬಿಡುಗಡೆ ಆಗಿ 9 ದಿನ ಕಳೆದಿದೆ. ಆದರೂ ಕೂಡ ಇಂದಿಗೂ ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ದೇಶಾದ್ಯಂತ ಜನರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಗಣನೀಯವಾಗಿ ಏರಿಕೆ ಆಗಿದೆ. ಈ ಸಿನಿಮಾ ಎದುರು ಬಿಡುಗಡೆಯಾದ ಹಲವು ಚಿತ್ರಗಳು ಸೋತು ಸುಣ್ಣವಾಗಿವೆ. ‘ರಾಧೆ ಶ್ಯಾಮ್’, ‘ಬಚ್ಚನ್ ಪಾಂಡೆ’ ಸಿನಿಮಾಗಳಿಗೂ ಟಫ್ ಪೈಪೋಟಿ ನೀಡಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ದಾಖಲೆ ಮಾಡುತ್ತಿದೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದು, ಅವರಿಗೆ ಅನೇಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಹಾಗೆಯೇ ಕೆಲವು ವಿವಾದಗಳಿಗೂ ಈ ಸಿನಿಮಾ ಕಾರಣ ಆಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist