ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2000 ಮುಖ ಬೆಲೆಯ ನೋಟ್ ಬ್ಯಾನ್..! ಏಕಕಾಲಕ್ಕೆ 20 ಸಾವಿರ ಮಾತ್ರ ವಿನಿಮಯ?

Twitter
Facebook
LinkedIn
WhatsApp
Untitled 11

ನವದೆಹಲಿ: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. ಆರ್​ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ. 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.

2,000 ರೂ ಮುಖಬೆಲೆಯ ನೋಟು ಹಿಂಪಡೆಯಲು ಏನು ಕಾರಣ?

  • ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್​ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ. ಹೀಗಾಗಿ, ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ.
  • 2,000 ರೂ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿ ಇಲ್ಲದಿರುವುದು
  • ಜನರ ಹಣ ವಹಿವಾಟಿನ ಅಗತ್ಯಕ್ಕೆ ಬೇರೆ ಕರೆನ್ಸಿಗಳು ಸಾಕಷ್ಟು ಇರುವು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ