ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

20,000 ರೂ. ಒಳಗೆ ಸಿಗುತ್ತಿರುವ 108MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್​​ಫೋನ್ಸ್

Twitter
Facebook
LinkedIn
WhatsApp
file758cmdz9zkgjw4ydp2z1564081321 2

ಭಾರತೀಯ ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್​ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಬಜೆಟ್ ಬೆಲೆಯ ಫೋನ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಮುಖ್ಯವಾಗಿ ಆಕರ್ಷಕ ಕ್ಯಾಮೆರಾ (Camera), ಉತ್ತಮ ಬ್ಯಾಟರಿ ಇರುವ ಫೋನ್ ಕಡಿಮೆ ಬೆಲೆಗೆ ಬಿಡುಗಡೆ ಆಯಿತೆಂದರೆ ಜನರು ಖರೀದಿಸಲು ಮುಗಿಬೀಳುತ್ತಾರೆ. ಈ ಹಿಂದೆ ಒಂದೊಳ್ಳೆ ಕ್ಯಾಮೆರಾ ಫೋನ್ ಬೇಕೆಂದರೆ ಅದರ ಬೆಲೆ 40,000ಕ್ಕಿಂತ ಅಧಿಕವಿತ್ತು. ಆದರೀಗ ಕಾಲ ಬದಲಾಗಿದೆ. ಅತ್ಯಂತ ಕಡಿಮೆ ಬೆಲೆಗೆ ಪವರ್​ಫುಲ್ ಕ್ಯಾಮೆರಾದ ಫೋನ್​ಗಳು ಅನಾವರಣಗೊಳ್ಳುತ್ತಿದೆ. ಮುಖ್ಯವಾಗಿ ಭಾರತದ ಮಾರ್ಕೆಟ್​ನಲ್ಲಿ 108 ಮೆಗಾಫಿಕ್ಸೆಲ್ ಸ್ಮಾರ್ಟ್​​ಫೋನ್​ಗೆ (108MP Camera Phone) ಭರ್ಜರಿ ಬೇಡಿಕೆ ಇದೆ. ಇದೇ ಕಾರಣಕ್ಕೆ ಕೆಲ ಕಂಪನಿಗಳು ದೇಶದಲ್ಲಿ ಬಜೆಟ್ ಬೆಲೆಗೆ 108MP ಸಾಮರ್ಥ್ಯದ ಸೆನ್ಸಾರ್​​ನಲ್ಲಿ ಫೋನ್ ರಿಲೀಸ್ ಮಾಡುತ್ತಿದೆ. ಹಾಗಾದ್ರೆ ನೀವು 20,000 ರೂ. ಒಳಗಡೆ ಖರೀದಿಸಬಹುದಾದ 108 ಮೆಗಾಫಿಕ್ಸೆಲ್​ನ ಅತ್ಯುತ್ತಮ ಸ್ಮಾರ್ಟ್​​ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

20000 ರೂಗಳ ಅಡಿಯಲ್ಲಿರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು (29 January 2023) |  Digit.in Kannada

ಈ ಸ್ಮಾರ್ಟ್​​ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್​​ಡ್ರಾಗನ್ 732G 8nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5020mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+5 ಮೆಗಾಫಿಕ್ಸೆಲ್​​ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 19,999 ರೂ.

ಮೋಟೋ ಎಡ್ಜ್ 20 ಫ್ಯೂಶನ್:

ಈ ಸ್ಮಾರ್ಟ್​​ಫೋನ್ 6.67 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಡೈಮನ್ಸಿಟಿ 800U ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್​ ಮತ್ತು 2 ಮೆಗಾಫಿಕ್ಸೆಲ್​ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.

108MP Camera Mobile Phones Under 20000 : कम कीमत और तगड़े कैमरा वाले  स्मार्टफोन, ये हैं सबसे बेस्ट ऑप्शन

ರೆಡ್ಮಿ ನೋಟ್ 11 ಪ್ರೊ ಪ್ಲಸ್:

ಈ ಸ್ಮಾರ್ಟ್​​ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್​​ಡ್ರಾಗನ್ 695 8nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್​​ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 19,999 ರೂ.

ರಿಯಲ್ ಮಿ 9:

ಈ ಸ್ಮಾರ್ಟ್​​ಫೋನ್ 6.4 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್​​ಡ್ರಾಗನ್ 680 6nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 12 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+2 ಮೆಗಾಫಿಕ್ಸೆಲ್​​ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.

ರೆಡ್ಮಿ ನೋಟ್ 11 ಪ್ರೊ:

ಈ ಸ್ಮಾರ್ಟ್​​ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ G96 ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್, 2 ಮೆಗಾಫಿಕ್ಸೆಲ್​​ನ 2  ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 17,999 ರೂ.

ಮೋಟೋ G60:

ಈ ಸ್ಮಾರ್ಟ್​​ಫೋನ್ 6.8 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್​​ಡ್ರಾಗನ್ 732G ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್​​ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 15,689 ರೂ.

ರೆಡ್ಮಿ ನೋಟ್ 10S:

ಈ ಸ್ಮಾರ್ಟ್​​ಫೋನ್ 6.43 ಇಂಚಿನ FHD+ ಅಮೊಲೊಡ್ ಡಿಸ್​ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ G96 12nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+2 ಮೆಗಾಫಿಕ್ಸೆಲ್​​ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 17,499 ರೂ.

Vivo X80 Series is coming - Best Camera Ever - Check Details and  Specifications - YouTube

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ