ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2021ರಲ್ಲಿ ಕಾರ್ಮಿಕರು, ನಿರುದ್ಯೋಗಿಗಳು, ರೈತರು ಹೆಚ್ಚು ಆತ್ಮಹತ್ಯೆ; ಮಹಾರಾಷ್ಟ್ರ ನಂಬರ್​ ಒನ್

Twitter
Facebook
LinkedIn
WhatsApp
2021ರಲ್ಲಿ ಕಾರ್ಮಿಕರು, ನಿರುದ್ಯೋಗಿಗಳು, ರೈತರು ಹೆಚ್ಚು ಆತ್ಮಹತ್ಯೆ; ಮಹಾರಾಷ್ಟ್ರ ನಂಬರ್​ ಒನ್

ನವದೆಹಲಿ: ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2021ರಲ್ಲಿ ಸ್ವಯಂ ಉದ್ಯೋಗಿಗಳು, ನಿರುದ್ಯೋಗಿಗಳು, ದಿನಗೂಲಿ ಕಾರ್ಮಿಕರು ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರು ಕೋವಿಡ್-19 ಸಾಂಕ್ರಾಮಿಕ ವರ್ಷದಲ್ಲಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ)ದ ಇತ್ತೀಚಿನ ವರದಿಯ ಪ್ರಕಾರ, 2021 ರಲ್ಲಿ ದೇಶಾದ್ಯಂತ ಒಟ್ಟು 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಕಳೆದ ವರ್ಷ ಒಟ್ಟು 1,18,979 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ 37,751 ದಿನಗೂಲಿ ಕಾರ್ಮಿಕರು, 18,803 ಸ್ವಯಂ ಉದ್ಯೋಗಿಗಳು ಮತ್ತು 11,724 ನಿರುದ್ಯೋಗಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ಹೇಳಿದೆ.
ಈ ಅವಧಿಯಲ್ಲಿ ದೇಶದಲ್ಲಿ ಒಟ್ಟು 45,026 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2021 ರಲ್ಲಿ 5,318 ರೈತರು ಮತ್ತು 5,563 ಕೃಷಿ ಕಾರ್ಮಿಕರು ಸೇರಿದಂತೆ ಕೃಷಿ ವಲಯದಲ್ಲಿ ಒಟ್ಟು 10,881 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದೇಶದ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ. 6.6 ರಷ್ಟಿದೆ.
2021ರಲ್ಲಿ ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿರುವ ರಾಜ್ಯ ಮಹಾರಾಷ್ಟ್ರ. ಆತ್ಮಹತ್ಯೆ ಪ್ರಕರಣಗಳಲ್ಲಿ ತಮಿಳುನಾಡು ಮತ್ತು ಮಧ್ಯಪ್ರದೇಶ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಸುಸೈಡ್​ ಪ್ರಕರಣದಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ.
2020 ರಲ್ಲಿ ಭಾರತದಲ್ಲಿ ಒಟ್ಟು 1,53,052 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಆದರೆ, 2021 ರಲ್ಲಿ ಒಟ್ಟು 1,64,033 ಪ್ರಕರಣಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಆತ್ಮಹತ್ಯೆ ಪ್ರಮಾಣ ಶೇ.6.2ರಷ್ಟು ಹೆಚ್ಚಾಗಿದೆ ಎಂದು ಎನ್​ಸಿಆರ್​ಬಿವರದಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಅಂಕಣ