12ನೇ ತರಗತಿ ಪರೀಕ್ಷೆ ಕುರಿತಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ದೆಹಲಿಯಲ್ಲಿ 12ನೇ ತರಗತಿಯ ಸಿಬಿಎಸ್ಸಿ ಪರೀಕ್ಷೆ ಕುರಿತಂತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್ 14ರಂದು ಸಿಬಿಎಸ್ಸಿ ಹತ್ತನೇ ತರಗತಿಯ ಪರೀಕ್ಷೆಗಳನ್ನ ಮುಂದೂಡಲಾಗಿದ್ದು.
ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ- ಕೇಂದ್ರದ ಸ್ಪಷ್ಟನೆ
ನವದೆಹಲಿ: ಕೇಂದ್ರ ಸರ್ಕಾರ ಕೊರೋನಾ ಲಸಿಕೆ ಕುರಿತಂತೆ ಮಹತ್ವದ ಸ್ಪಷ್ಟೀಕರಣವನ್ನು ನೀಡಿದ್ದು, ಅದರ ಪ್ರಕಾರ ಲಸಿಕೆ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ.ಈ ಬಗ್ಗೆ ಆಧಾರ್ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು ದೇಶದ ಪ್ರಜೆಗಳು ಆಧಾರ್ ಹೊಂದಿಲ್ಲದ.
ಮಂಗಳೂರಿನಲ್ಲಿ ಭೀಕರ ಅಪಘಾತ; ತಾಯಿ ಸಾವು, ಮಗಳು ಗಂಭೀರ
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಸಮೀಪ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಏರ್ ಇಂಡಿಯಾದ ಮೇಲೆ ದತ್ತಾಂಶಗಳ ಮೇಲೆ ಸೈಬರ್ ಅಟ್ಯಾಕ್!!
ನವದೆಹಲಿ: ಬಹುದೊಡ್ಡ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ವ್ಯವಸ್ಥಿತ ಸೈಬರ್ ಕಳ್ಳರು ದೇಶದ ಪ್ರತಿಷ್ಠಿತ ಏರ್ ಇಂಡಿಯಾದ 45 ಲಕ್ಷ ಗ್ರಾಹಕರ ಮಾಹಿತಿಗಳನ್ನು ಗುಪ್ತವಾಗಿ ಕದ್ದಿದ್ದಾರೆ ಎಂಬ ಅಂಶ ಹೊರಬಿದ್ದಿದೆ.ಎಚ್ಚರಿಕೆ ನೀಡಿದ್ದಾರೆ.