ಉಡುಪಿಯಲ್ಲಿ ಬ್ಲಾಕ್ ಫಂಗಸ್ ಗೆ ಕಡೆಕಾರಿನ ವ್ಯಕ್ತಿ ಬಲಿ.
ಉಡುಪಿಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಎರಡನೇ ಬಲಿಯಾಗಿದ್ದು, ಸೋಂಕು ಪತ್ತೆಯಾಗಿದ್ದ ಉಡುಪಿ ಸಮೀಪದ ಕಡೆಕಾರಿನ 55 ವರ್ಷ ಪ್ರಾಯದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪೈಲೆಟ್ ತರಬೇತಿಯಲ್ಲಿ ಇದ್ದ ಕೊಡಗಿನ ಸುಂಟಿಕೊಪ್ಪ ದ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ.
ಕೊಡಗಿನ ಯುವಕ ಗುಜರಾತಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭವಿಷ್ಯದಲ್ಲಿ ಪೈಲೆಟ್ ಆಗಬೇಕೆಂಬ ಕನಸು ಹೊತ್ತಿದ್ದ ಸುಂಟಿಕೊಪ್ಪ ಸಮೀಪದ ಯುವಕ
ಕೆಜಿಎಫ್ ಖ್ಯಾತಿಯ ಬಾಲಿವುಡ್ಡಿನ ಚಂದುಳ್ಳಿ ಚೆಲುವೆ ಮೌನಿ ರಾಯ್.
ಮೌನಿ ರಾಯ್ ಬಾಲಿವುಡ್ನ ಚಂದುಳ್ಳಿ ಚೆಲುವೆ. ನಟಿ, ಹಾಡುಗಾರ್ತಿ, ಕಥಕ್ ನೃತ್ಯ ಗಾರ್ತಿ ಈ ರೀತಿಯಾಗಿ ಬಹುಮುಖ ಪ್ರತಿಭೆಯನ್ನು ಹೊಂದಿರುವ ಮೌನಿ ರಾಯ್ ಒಂದು ಕಾಲದಲ್ಲಿ ಟಿವಿಯಲ್ಲಿ ಮಿಂಚಿದ್ದ ನಟಿ.
ನಾನು ದುಡುಕಿನಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿಲ್ಲ-ಶಿಲ್ಪಾ ನಾಗ್ ಹೇಳಿಕೆ.
ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರಿ ರಾಜಕಾರಣಿಗಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಬಹಿರಂಗ ಸಮರ ಮೈಸೂರಿನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.
ಎರಡು ವರ್ಷ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್‍ಬುಕ್ ಖಾತೆ ಗೆ ನಿಷೇಧ!!
ಸಂಸತ್ ಭವನ ಕ್ಯಾಪಿಟಲ್ ಹಿಲ್‍ನಲ್ಲಿ ನಡೆದ ಹಿಂಸಾಚಾರದ ಬಳಿಕ ಜನವರಿ 7ರಂದು ಟ್ರಂಪ್ ಅವರ ಫೇಸ್‍ಬುಕ್ ಖಾತೆಯನ್ನು ರದ್ದು ಮಾಡಲಾಗಿತ್ತು. ಈ ಸಂದರ್ಭ ಟ್ರಂಪ್ ಇದು ಅಮೆರಿಕದವರಿಗೆ ಫೇಸ್‍ಬುಕ್ ಮಾಡಿದ ಅವಮಾನ ಎಂದಿದ್ದರು.
ಗಂಡನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಐಪಿಎಸ್ ಅಧಿಕಾರಿ ವರ್ತಿಕ ಕಟಿಯರ್.
ಬೆಂಗಳೂರಿನಲ್ಲಿ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿರುವ ವರ್ತಿಕಾ ಕಟಿಯಾರ್, ತನ್ನ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗಕ್ಕೆ ವರ್ತಿಕಾ ಪತಿ ದೂರು ನೀಡಿದ್ದಾರೆ.
ಪ್ರಧಾನಮಂತ್ರಿಯವರಿಗೆ ಬೆದರಿಕೆ ಹಾಕಿದ ,ಜೈಲು ಸೇರಿದ!!
ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾರಣಾಂತಿಕ ಬೆದರಿಕೆಯೊಂದಿಗೆ ದೂರವಾಣಿ ಕರೆ ಮಾಡಿದ 22 ವರ್ಷದ ಯುವಕನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.