ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಬೀಳಬಹುದು-ಸಿಪಿ ಯೋಗೀಶ್ವರ್ ಸ್ಪೋಟಕ ಹೇಳಿಕೆ.
ನಾನು ಸಿಎಂ ಯಡಿಯೂರಪ್ಪನವರ ಎಂದೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ. ಒಂದು ವೇಳೆ ನಾನು ಅವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ವೈ ಇಳಿಯಲು,ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆಯೆ?
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವುದಾದರೆ, ತಮಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಬಿಎಸ್‌ವೈ ಪುತ್ರ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ
ಬೆಂಗಳೂರು ವಿಮಾನ ನಿಲ್ದಾಣದ ಬಳಿ ಸ್ಫೋಟ-ಆರು ಮಂದಿಗೆ ಗಾಯ
ಬೆಂಗಳೂರು ಅಂತರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದ್ದು ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.