2021ರಲ್ಲಿ ಭಾರತದ ಆರ್ಥಿಕತೆ 8.3 ಶೇಕಡಕ್ಕೆ ಏರಿಕೆ ಸಾಧ್ಯತೆ?

ಭಾರತದ ಆರ್ಥಿಕತೆಯು 2021ರಲ್ಲಿ ಶೇ. .8.3 ಮತ್ತು 2022ರಲ್ಲಿ ಶೇ. 7.5ರಷ್ಟಾಗುತ್ತದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.
ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿಯನ್ನು ಎಂಟು ವರ್ಷಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ ಬಂಧನ.

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಗೆ ಕಾಮೋತ್ತೇಜಕ ಚುಚ್ಚುಮದ್ದು ನೀಡಿ 08 ವರ್ಷಗಳ ಕಾಲ ಅತ್ಯಾಚಾರ ಎಸಗಿರುವ ಅಮಾನವೀಯ ಕುಕೃತ್ಯ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಘೋಷಣೆ.

ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಲಾಕ್‌ಡೌನ್ ವೇಳೆ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡುವಂತೆ ಹೈಕೋರ್ಟ್ ಆದೇಶ

ಕೊರೊನಾ ಸೋಂಕನ್ನು ಲಾಕ್ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.