ಜೂನ್ 21 ರವರೆಗೆ ದಕ್ಷಿಣ ಕನ್ನಡ ಸೇರಿ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ-ಸಿಎಂ ಯಡಿಯೂರಪ್ಪ ಘೋಷಣೆ
ಜೂನ್ 21 ರವರೆಗೆ ದಕ್ಷಿಣ ಕನ್ನಡ ಸೇರಿ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ-ಸಿಎಂ ಯಡಿಯೂರಪ್ಪ ಘೋಷಣೆ
ಮುಂಜಾನೆಮಾತು–ಮನಸ್ಸು ಪ್ರಪುಲ್ಲವಾಗಿ ರಲಿ, ಶುದ್ಧ ಮನಸ್ಸಿನಿಂದ ದಿನ ಆರಂಭವಾಗಲಿ.
ಮಂಗಳೂರು: ಈಗ ನಡೆಯುತ್ತಿರುವ ಮುಖ್ಯಮಂತ್ರಿಗಳ ವಿಡಿಯೋಕಾನ್ ಕರೆನ್ಸಿ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಲಾಕ್ಡೌನ್ ವಿಸ್ತರಣೆಯ ಬಗ್ಗೆ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.
ದ. ಕನ್ನಡದಿಂದ ವಿದೇಶ ಪ್ರಯಾಣ ಮಾಡುವವರಿಗೆ ಗುಡ್ ನ್ಯೂಸ್ ಕೊಟ್ಟ ಜಿಲ್ಲಾಡಳಿತ.
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ 18 ವರ್ಷ ಮೇಲ್ಪಟ್ಟ ವಿದೇಶಕ್ಕೆ ಪ್ರಯಾಣಿಸುವರಿಗೆ ಮೊದಲ ಡೋಸ್ ಲಸಿಕೆ ಲಭ್ಯ ಇದೆ ಎನ್ನಲಾಗಿದೆ.
ಮುಂಜಾನೆಮಾತು–ಮನಸ್ಸು ಪ್ರಪುಲ್ಲವಾಗಿ ರಲಿ, ಶುದ್ಧ ಮನಸ್ಸಿನಿಂದ ದಿನ ಆರಂಭವಾಗಲಿ.
ಮಂಗಳೂರು: ಈಗ ನಡೆಯುತ್ತಿರುವ ಮುಖ್ಯಮಂತ್ರಿಗಳ ವಿಡಿಯೋಕಾನ್ ಕರೆನ್ಸಿ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಲಾಕ್ಡೌನ್ ವಿಸ್ತರಣೆಯ ಬಗ್ಗೆ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.
100 ನಾಟ್ಔಟ್! ಕಾಂಗ್ರೆಸ್ ನ 5 ದಿನಗಳ ವಿನೂತನ ಪ್ರತಿಭಟನೆ!!
ಬೆಂಗಳೂರು:ಕೊರೊನಾ ಲಾಕ್‌ಡೌನ್ ಸಂಕಷ್ಟದ ನಡುವೆಯೂ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ.
ಹೀಗಾಗಿ ಕೇಂದ್ರದ ವಿರುದ್ದ ಐದು ದಿನಗಳ ಕಾಲ 100 ನಾಟೌಟ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ.
ದಕ್ಷಿಣಕನ್ನಡದಲ್ಲಿ ಲಾಕ್ ಡೌನ್ ಒಂದು ವಾರ ವಿಸ್ತರಣೆ? ವಿಸ್ತರಣೆಗೆ ಮುಖ್ಯಮಂತ್ರಿಗಳ ಸಭೆಯಲ್ಲಿ ಜಿಲ್ಲಾಡಳಿತದ ಅಭಿಪ್ರಾಯ.
ಮಂಗಳೂರು: ಈಗ ನಡೆಯುತ್ತಿರುವ ಮುಖ್ಯಮಂತ್ರಿಗಳ ವಿಡಿಯೋಕಾನ್ ಕರೆನ್ಸಿ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಲಾಕ್ಡೌನ್ ವಿಸ್ತರಣೆಯ ಬಗ್ಗೆ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಭೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳ ಲಾಕ್ಡೌನ್ ಇಂದು ತೀರ್ಮಾನ.
ಇಂದು ವಿಡಿಯೋ ಕಾನ್ಫರೆನ್ಸ್ ಮುಖಾಂತರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಾತನಾಡಲಿದ್ದಾರೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಮಂಗಳೂರು ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ನಿರುಪಯೋಗಿ ವಾಹನ ಆಂಬುಲೆನ್ಸ್ ಆಗಿ ಪರಿವರ್ತಿನೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಮಂಗಳೂರು ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ನಿರುಪಯೋಗಿ ವಾಹನ ಆಂಬುಲೆನ್ಸ್ ಆಗಿ ಪರಿವರ್ತಿನೆ.
ಮಂಗಳೂರು ನ ಕುಲಶೇಖರದಲ್ಲಿ ಅಪಾರ್ಟ್‌ಮೆಂಟ್ ನಿಂದ ಜಿಗಿದು ಮಹಿಳೆ ಆತ್ಮಹತ್ಯೆ.
ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಲ್ಲಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಚೆಂದುಳ್ಳಿ ಚೆಲುವೆ, ಸಂಸದೆ ನುಸ್ರತ್ ಜಹಾನ್ ಸಂಸಾರದಲ್ಲಿ ಬಿರುಗಾಳಿ!!
ಕಳೆದ ಲೋಕಸಭಾ ಚುನಾವಣೆ ವೇಳೆ ಲೋಕಸಭೆ ಪ್ರವೇಶಿಸಿದ್ದವರ ಪೈಕಿ ಅತ್ಯಂತ ಹೆಚ್ಚು ಗಮನ ಸೆಳೆದ ಟಿಎಂಸಿ ಸಂಸದೆ ನುಸ್ರತ್ ಜಹಾನ್.