ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ ಅನ್ಲಾಕ್ ಪ್ರಕ್ರಿಯೆಯಲ್ಲಿ ಕೆಲವೊಂದು ಚಟುವಟಿಕೆಗಳಿಗೆ ಮಾತ್ರ ನಿರ್ಬಂಧ ತೆರವು-ಜಿಲ್ಲಾಧಿಕಾರಿ ಮಾಹಿತಿ.

ಉಡುಪಿ ಅನ್ಲಾಕ್ ಪ್ರಕ್ರಿಯೆಯಲ್ಲಿ ಕೆಲವೊಂದು ಚಟುವಟಿಕೆಗಳಿಗೆ ಮಾತ್ರ ನಿರ್ಬಂಧ ತೆರವು-ಜಿಲ್ಲಾಧಿಕಾರಿ ಮಾಹಿತಿ.

ಉಡುಪಿ: ಜಿಲ್ಲೆಯಲ್ಲಿ ಜೂ.14 ರ ಬೆಳಗ್ಗೆ 6 ಗಂಟೆಯಿOದ ಕೋವಿಡ್ ನಿಯಂತ್ರಣಕ್ಕೆ ವಿಧಿಸ ಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ

ಚಟುವಟಿಕೆಗಳನ್ನು
ಹೊರತುಪಡಿಸಿ, ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು
ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ

ಪಂಜಾಬ್ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಆಂತರಿಕ ಬಿಕ್ಕಟ್ಟು.

ಪಂಜಾಬ್ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಆಂತರಿಕ ಬಿಕ್ಕಟ್ಟು.

ಅಮೃತಸರ:ಪಂಜಾಬ್‌ ಕಾಂಗ್ರೆಸ್‌ನಲ್ಲಿ ಆಂತರಿಕ ಬೇಗುದಿ ಶಮನಕ್ಕಾಗಿ ಪಕ್ಷದ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು ಮತ್ತು ರಾಜ್ಯದ ಮುಖಂಡರ ಜೊತೆ ಕೆಲವು ದಿನಗಳ ಹಿಂದೆ ಸಭೆ ನಡೆಸಿತ್ತು

ಕೇಂದ್ರದ ವಿರುದ್ಧ ಜೈವಿಕ ಅಸ್ತ್ರ ಆರೋಪ-ಲಕ್ಷದ್ವೀಪದ ನಟಿ ವಿರುದ್ಧ ದೇಶದ್ರೋಹದ ದೂರು ದಾಖಲು.

ಕೇಂದ್ರದ ವಿರುದ್ಧ ಜೈವಿಕ ಅಸ್ತ್ರ ಆರೋಪ-ಲಕ್ಷದ್ವೀಪದ ನಟಿ ವಿರುದ್ಧ ದೇಶದ್ರೋಹದ ದೂರು ದಾಖಲು.

ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಕೇಂದ್ರ ಸರ್ಕಾರ, ಕೇಂದ್ರಾಳಡಳಿತ ಪ್ರದೇಶವಾದ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಆರೋಪಿಸಿದ್ದ ನಟಿ ಆಯಿಷಾ ಸುಲ್ತಾನಾ ವಿರುದ್ಧ  ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಪೀಸು ಕಟ್ಟುವಂತೆ ಒತ್ತಾಯ ಮಾಡಿದರೆ ಶಾಲೆಗಳ ವಿರುದ್ಧ ಕಠಿಣ ಕ್ರಮ-ಸಿಎಂ ಎಚ್ಚರಿಕೆ.

ರಾಜ್ಯದಲ್ಲಿ ಜೂನ್ 14ರ ವರೆಗೆ  ಲಾಕ್ ಡೌನ್ ಮುಂದುವರಿಕೆ-ಸಿಎ೦ ಘೋಷಣೆ.

ಶಾಲಾ ಮಕ್ಕಳ ಪೀಸು ಕಟ್ಟುವಂತೆ ಒತ್ತಾಯ ಮಾಡಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಶಾಲೆಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸ್ವಲ್ಪ ಎಚ್ಚರಿಕೆ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ-ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ.

ಬೆಂಗಳೂರಿನಲ್ಲಿ ಸ್ವಲ್ಪ ಎಚ್ಚರಿಕೆ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ-ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ.

ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ಒಂದನ್ನು ನೀಡಿದ್ದು, ಬೆಂಗಳೂರು ಕಂಡರೆ ನನಗೂ ಭಯವಾಗುತ್ತೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸ್ವಲ್ಪ‌ ಎಚ್ಚರ ತಪ್ಪಿದ್ರು ಅಪಾಯ ಗ್ಯಾರಂಟಿ ಎಂದಿದ್ದಾರೆ.

ಮುಂದಿನ 2 ವರ್ಷ ರಾಜ್ಯಕ್ಕೆ ನಾನೇ ಮುಖ್ಯಮಂತ್ರಿ. ಯಾರಿಗೂ ಗೊಂದಲ ಬೇಡ- ಬಿಎಸ್‌ ಯಡಿಯೂರಪ್ಪ ಹೇಳಿಕೆ.

ಹಂತಹಂತವಾಗಿ ಲಾಕ್ ಡೌನ್ ಸಡಿಲಿಸಲು ಮುಖ್ಯಮಂತ್ರಿ ಚಿಂತನೆ?

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ , ಇದರ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.