ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ಕೇಳಿಬಂತು ಅರವಿಂದ ಬೆಲ್ಲದ್ ಹೆಸರು!!
ಬೆಂಗಳೂರು: ಒಂದು ಕಡೆ ಮುಖ್ಯಮಂತ್ರಿ ಸ್ಥಾನ ಭದ್ರವಾಗಿದೆ ಎಂದು ವರದಿಗಳು ಬರುತ್ತಿವೆ. ಈ ನಡುವೆ ಹೈಕಮಾಂಡ್ ಯಾವುದೇ ಗೌಪ್ಯತೆಯನ್ನು ಬಿಟ್ಟುಕೊಡುತ್ತಿಲ್ಲ.
ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!
ಪ್ರಪಂಚದಲ್ಲಿ ಮುಖ್ಯವಾಗಿ ಒಟ್ಟು 10 ರಾಷ್ಟ್ರಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲಾಗಿದೆ.
ಇನ್ನುಳಿದ ದೇಶಗಳಲ್ಲಿ 18 ಶೇಕಡ ಬಾಂಗ್ಲಾದೇಶದಲ್ಲಿ ಬೆಳೆಯಲಾಗುತ್ತದೆ.
ಇಂಡೋನೇಶ್ಯದಲ್ಲಿ ಎಂಟು ಶೇಕಡ ಅಡಿಕೆ ಬೆಳೆಯಲಾಗುತ್ತಿದೆ.
ಕೋವಿಡ್ ಮಕ್ಕಳ ಲಸಿಕೆ-ಮೈಸೂರಿನಲ್ಲಿ ಪ್ರಯೋಗ ಆರಂಭ.
ಮೈಸೂರಿನಲ್ಲಿ 30 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಯೋಗ ಮಾಡಲಾಗಿದೆ.
ಮೈಸೂರು ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಲಸಿಕೆಯನ್ನು ಪ್ರಯೋಗಿಸಲಾಗಿದೆ. ಸದ್ಯ ಕೋವ್ಯಾಕ್ಸಿನ್ ಪಡೆದು 6 ದಿನಗಳೇ ಕಳೆದಿದೆ.
ವಿರಾಜಪೇಟೆಯಲ್ಲಿ ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಸಾವು-8 ಪೊಲೀಸರ ಅಮಾನತು.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸ್ ಹಲ್ಲೆಯಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮದುಕರ್ ಪವಾರ್ ಆದೇಶ ಹೊರಡಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ದವಾದ ತೆಲಂಗಾಣದ ಟಿಆರ್ ಎಸ್ ಶಾಸಕ ರಾಜೇಂದ್ರರ್
ಮಾಜಿ ಆರೋಗ್ಯ ಸಚಿವ, ಹಾಲಿ ಶಾಸಕರಾಗಿದ್ದ, ಟಿಆರ್‌ಎಸ್ ಪಕ್ಷದ ಹಿರಿಯ ನಾಯಕ ಎಟೆಲಾ ರಾಜೇಂದರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ. ಅವರು ಜೂನ್ 14 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.