ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕಕ್ಕೆ ಆಗಮಿಸಿದ ಅರುಣ್ ಸಿಂಗ್. ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ.

ಕರ್ನಾಟಕಕ್ಕೆ ಆಗಮಿಸಿದ ಅರುಣ್ ಸಿಂಗ್. ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದಾರೆ. ನಾಯಕತ್ವ ಬದಲಾವಣೆ ಕೂಗು ಕೇಳಿಬರುತ್ತಿರುವ ಸನ್ನಿವೇಶದಲ್ಲಿಯೇ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದಾರೆ.

ಸಿಎಂ ಬದಲಾವಣೆಯ ಸುದ್ದಿಯ ನಡುವೆ, ಸಿಎಂಗೆ ಈಗ ಹಳೆ ಕೇಸಿನ ಕಿರಿಕಿರಿ!!

ಸಿಎಂ ಬದಲಾವಣೆಯ ಸುದ್ದಿಯ ನಡುವೆ, ಸಿಎಂಗೆ ಈಗ ಹಳೆ ಕೇಸಿನ ಕಿರಿಕಿರಿ!!

ರಾಜ್ಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆಯ ಚರ್ಚೆಯಿಂದಾಗಿ ಸಿಎಂ ಕುರ್ಚಿ ಕಳೆದುಕೊಳ್ಳುವ ಆತಂಕದಲ್ಲಿರುವ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹಳೆಯ ಕೇಸ್​ವೊಂದರಿಂದ ಸಿಎಂ ಯಡಿಯೂರಪ್ಪನವರಿಗೆ ಹೊಸ ಸಮಸ್ಯೆ ಶುರುವಾಗಿದೆ.