ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಸುದ್ದಿ- 28 ಮಂದಿ ಶಾಸಕರಿಂದ ಅರುಣ್ ಸಿಂಗ್ ಭೇಟಿ?
ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ.
ಉಡುಪಿಯ ಉದ್ಯಾವರದಲ್ಲಿ ಹೃದಯವಿದ್ರಾವಕ ಘಟನೆ-ವಿದ್ಯುತ್ ಅಪಘಾತಕ್ಕೆ ಯುವಕ ಬಲಿ.
ಇಲ್ಲಿನ ಉದ್ಯಾವರ ಕನಕೋಡದಲ್ಲಿ ವಿದ್ಯುತ್ ಅಘಾತಕ್ಕೆ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮಲ್ಪೆ ಕೊಡವೂರು ನಿವಾಸಿ ಮೋಕ್ಷಿತ್ ಕರ್ಕೇರ (25) ಮೃತ ದುರ್ದೈವಿ.