ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ? ದೆಹಲಿಗೆ ಬರುವಂತೆ ಬಿ.ಎಸ್ ಯಡಿಯೂರಪ್ಪಗೆ ಸೂಚನೆ?

ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಎಸ್ ಯಡಿಯೂರಪ್ಪ?

ರಾಜ್ಯ ರಾಜಕೀಯ ದಿನಕ್ಕೊಂದು ತಿರುವನ್ನು ಈ ನಡುವೆ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬಂದು ಹೋದ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು,

ಕರಾವಳಿಯಲ್ಲಿ ಘೋಷಿಸಲಾಗಿದೆ ರೆಡ್ ಅಲರ್ಟ್. ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ!

WhatsApp Image 2021 06 20 at 11.14.06 AM

ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ಹಾಗೂ ಪ್ರವಾಹ ಬರುವ ಬಗ್ಗೆ ಆತಂಕ ವ್ಯಕ್ತವಾಗಿದೆ.

ಹುತಾತ್ಮರಾದ ಸೈನಿಕರ ಪ್ರತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ನೀಡುವ ಕಾರ್ಯಕ್ರಮ ಮುಂದುವರಿಕೆ: ಮನಿಷ್ ಸಿಸೋಡಿಯ

ಹುತಾತ್ಮರಾದ ಸೈನಿಕರ ಪ್ರತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ನೀಡುವ ಕಾರ್ಯಕ್ರಮ ಮುಂದುವರಿಕೆ: ಮನಿಷ್ ಸಿಸೋಡಿಯ

ಸೇನೆಯಲ್ಲಿ ಹಾಗೂ ಇತರ ರಕ್ಷಣಾ ಚಟುವಟಿಕೆಗಳಲ್ಲಿ ನಿರತರಾದ ಸೈನಿಕರು ಮತ್ತು ಇತರ ರಕ್ಷಣಾ ಸಿಬ್ಬಂದಿಗಳು ಮೃತ‌ ಆದರೆ ಅವರ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಕೊಡುವ ದೆಹಲಿ ಸರಕಾರದ ಕಾರ್ಯಕ್ರಮವನ್ನು ಮುಂದುವರಿಸುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಕುತೂಹಲ ಮೂಡಿಸಿದ ರಾಹುಲ್ -ಡಿಕೆಶಿ ಭೇಟಿ. ಕೆಪಿಸಿಸಿಗೆ ಭರ್ಜರಿ ಸರ್ಜರಿ?

ಕುತೂಹಲ ಮೂಡಿಸಿದ ರಾಹುಲ್ -ಡಿಕೆಶಿ ಭೇಟಿ. ಕೆಪಿಸಿಸಿಗೆ ಭರ್ಜರಿ ಸರ್ಜರಿ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.