ಮೈಸೂರಿನಲ್ಲಿ ಮತ್ತೆ 3 ಡೆಲ್ಟಾ ಪ್ರಕರಣ ಗಳು ಪತ್ತೆ!

ರು: ಮೈಸೂರಿನಲ್ಲಿ ಮತ್ತೆ 3 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ
ಮುಂದಿನ ಸಿಎಂ ಹೇಳಿಕೆ ಗೊಂದಲ. ಮಾಜಿ ಸಿಎಂ ಸಿದ್ದರಾಮಯ್ಯ ರವರಿಗೆ ಹೈಕಮಾಂಡ್ ಬುಲಾವ್?

ಮುಂದಿನ ಸಿಎಂ ಹೇಳಿಕೆ ಗೊಂದಲ. ಮಾಜಿ ಸಿಎಂ ಸಿದ್ದರಾಮಯ್ಯ ರವರಿಗೆ ಹೈಕಮಾಂಡ್ ಬುಲಾವ್?
ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ವಿಧಾನ ಸಭೆ ಸ್ಪೀಕರ್ ಕೂಡಲೇ ಸಭೆ ಕರೆಯದಿದ್ದರೆ ಜುಲೈ ಮೊದಲ ವಾರ ವಿಧಾನಸೌಧ ಆವರಣದ ಗಾಂಧೀಜಿ ಪ್ರತಿಮೆ ಎದುರು ಜೆಡಿಎಸ್ ಶಾಸಕರ ಜತೆಗೂಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು.
ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಡಾ.ಮೋಹನ್ ಆಳ್ವ ಆಯ್ಕೆ.

ಕನ್ನಡ ಸಾಹಿತ್ಯ ಪರಿಷತ್‍ನ 2021ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಆಯ್ಕೆಯಾಗಿದ್ದಾರೆ.
ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ.

ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದಲ್ಲಿ ಯುವ ಜನತಾದಳದ ಕಾರ್ಯಕರ್ತರು
ಪ್ರತಿಭಟನೆ ನಡೆಸಿದ್ದಾರೆ.