ಪಕ್ಕದ ಮನೆಯವನಿಗೆ ಧಮ್ಕಿ ಹಾಕಿದ ಪ್ರಕರಣ-ನಟಿ ಪಾಯಲ್ ಬಂಧನ.
ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿ ಮಾಡುತ್ತಿರುವ ಬಾಲಿವುಡ್ ನಟಿ ಪಾಯಲ್ ರೋಹಟ್ಗಿಯನ್ನು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣಕನ್ನಡದ ಪಾಣೆಮಂಗಳೂರಿನಲ್ಲಿ ರಾತ್ರಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ.
ದಕ್ಷಿಣಕನ್ನಡದ ಪಾಣೆಮಂಗಳೂರಿನಲ್ಲಿ ರಾತ್ರಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ.
ಕರ್ನಾಟಕದಲ್ಲಿ ಆಮ್ ಆದ್ಮಿ ಪರ ಜನರ ಒಲವು ವ್ಯಕ್ತವಾಗುತ್ತಿದೆಯೆ?
ಕಳೆದ 6ತಿಂಗಳ ಹಿಂದೆಯಿಂದ ಆಮ್ ಆದ್ಮಿ ಪರ ಜನರ ಒಲವು ಹೆಚ್ಚಾಗುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.
ರೂಪಾಂತರ ಡೆಲ್ಟಾ ವೈರಸ್ ಅತಿವೇಗದಲ್ಲಿ ಹರಡುತ್ತದೆ ಎಂದು ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ.
ರೂಪಾಂತರ ಡೆಲ್ಟಾ ವೈರಸ್ ಅತಿವೇಗದಲ್ಲಿ ಹರಡುತ್ತದೆ ಎಂದು ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ
ಸೋಮವಾರ ನಡೆಯಲಿರುವ ತಜ್ಞರ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ತೀರ್ಮಾನ:ಸುರೇಶ್ ಕುಮಾರ್
ಸೋಮವಾರ ನಡೆಯಲಿರುವ ತಜ್ಞರ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ತೀರ್ಮಾನ:ಸುರೇಶ್ ಕುಮಾರ್