ಬಿಜೆಪಿ ಮುಂದೆ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆ?
ಬೆಳಗಾವಿ: ಸಿಡಿ ಪ್ರಕರಣದಲ್ಲಿ ಸಿಲುಕಿ ರಾಜಿನಾಮೆ ನೀಡಿ 4 ತಿಂಗಳಾದರೂ ತಮಗೆ ಕ್ಲೀನ್ ಚಿಟ್ ಸಿಗದಿರುವ ಹಿನ್ನೆಲೆಯಲ್ಲಿ ತೀವ್ರ ಸಿಡಿಮಿಡಿಗೊಂಡಿರುವ ಶಾಸಕ ರಮೇಶ ಜಾರಕಿಹೊಳಿ, ಶಾಸಕಸ್ಥಾನಕ್ಕೂ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಯಾದಗಿರಿಯಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ!!
ಯಾದಗಿರಿಯಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ!!
ಸಂಸದ ನಳಿನ್ ಕುಮಾರ್ ರವರ ಸಹೋದರ ವಿಧಿವಶ.
ಸಂಸದ ನಳಿನ್ ಕುಮಾರ್ ರವರ ಸಹೋದರ ವಿಧಿವಶ.
ಜುಲೈ 19 ಹಾಗೂ 22 ರಂದು ನಡೆಯಲಿದೆ ರಾಜ್ಯದ ಎಸೆಸೆಲ್ಸಿ ಪರೀಕ್ಷೆ.
ಎಸೆಸೆಲ್ಸಿ ಪರೀಕ್ಷೆ ದಿನಾಂಕವನ್ನು ನಿರೀಕ್ಷೆಯಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಬಂಟ್ವಾಳದಲ್ಲಿ ಪತ್ತೆಯಾಗಿದೆ ಅಪೂರ್ವ ಶಿಲಾಶಾಸನ!!
ಬಂಟ್ವಾಳದಲ್ಲಿ ಪತ್ತೆಯಾಗಿದೆ ಅಪೂರ್ವ ಶಿಲಾಶಾಸನ!!
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಅಧಿಕಾರಿ, ಪತ್ನಿ, ಮಗಳ ಗುಂಡಿಕ್ಕಿ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಅಧಿಕಾರಿ, ಪತ್ನಿ, ಮಗಳ ಗುಂಡಿಕ್ಕಿ ಹತ್ಯೆ
ಹುಟ್ಟುಹಬ್ಬದಂದು ಸೆಲ್ಫಿ ತೆಗೆದುಕೊಳ್ಳಲು ಸಮುದ್ರಕ್ಕಿಳಿದ ನಾಲ್ವರು ನೀರುಪಾಲು!
ಹುಟ್ಟುಹಬ್ಬ ಆಚರಣೆ ಬಳಿಕ ಸಮುದ್ರದ ಬಳಿ ಸೆಲ್ಫಿ ತೆಗೆಯಲು ತೆರಳಿದ ನಾಲ್ವರು ಸಮುದ್ರದಲ್ಲಿ ಅಲೆಗಳ ರಭಸಕ್ಕೆ ಸಿಕ್ಕಿ ಮೃತಪಟ್ಟಿರುವ ಘಟನೆ ಪುಕ್ಕಳ್ಲಪಾಲೆಂ ನಲ್ಲಿ ನಡೆದಿದೆ.
ಮೋದಿ ಸರಕಾರದ ಪುನರ್ರಚನೆ ಯಲ್ಲಿ ಕರ್ನಾಟಕಕ್ಕೆ ಹೊಸಮುಖ?
ಪ್ರಧಾನಿ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಸಂಪುಟ ಪುನರ್ರಚನೆ ಯಾಗುತ್ತದೆ ಎಂದು ಹೇಳಲಾಗುತ್ತಿದೆ.
ಕಾಸರಗೋಡಿನಲ್ಲಿ ಕೇರಳ ಸರ್ಕಾರ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು ಎಂದ ಎಚ್ ಡಿ ಕುಮಾರಸ್ವಾಮಿ.
ಕಾಸರಗೋಡಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಕರ್ನಾಟಕ ಮತ್ತು ಕೇರಳ ರಾಜ್ಯಗಳ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.