ರಾಜ್ಯ ರಾಜಕೀಯದಲ್ಲಿ ಸಂಚಲನ. ಯತ್ನಾಳ್- ಯೋಗೇಶ್ವರ್ ಭೇಟಿ.ದಿನಕ್ಕೊಂದು ತಿರುವನ್ನು ಪಡೆಯುತ್ತಿರುವ ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ.