ಶುಕ್ರವಾರ, ಏಪ್ರಿಲ್ 19, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನನ್ನು ರಾಜಕೀಯವಾಗಿ ಮುಗಿಸಿದ್ದೇ ವಿಜಯೇಂದ್ರ : ಎಚ್. ವಿಶ್ವನಾಥ್‌

ಯಡಿಯೂರಪ್ಪ ಸಮರ್ಥರಲ್ಲ. ರಾಜ್ಯ ಬಿಜೆಪಿಗೆ ಪರ್ಯಾಯ ನಾಯಕತ್ವದ ಅಗತ್ಯ ಇದೆ: ಎಚ್ ವಿಶ್ವನಾಥ್.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿ ಜೈಲಿಗೆ ಕಳುಹಿಸಿದ್ದೇ ವಿಜಯೇಂದ್ರ. ಈಗ ಇಡೀ ಕುಟುಂಬವನ್ನು ಜೈಲಿಗೆ ಕಳುಹಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವಾಗ್ದಾಳಿ ನಡೆಸಿದರು.

ರೈಲ್ವೆ ಇಲಾಖೆ ಅಡಿಯಲ್ಲಿ ಬರುವ ರಸ್ತೆಯ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ವೇದವ್ಯಾಸ್ ಕಾಮತ್

ರೈಲ್ವೆ ಇಲಾಖೆ ಅಡಿಯಲ್ಲಿ ಬರುವ ರಸ್ತೆಯ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ರೈಲ್ವೆ ಇಲಾಖೆಯ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಯ ಕುರಿತು ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರ ಉಪಸ್ಥಿತಿಯಲ್ಲಿ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.