ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂಗೆ ಕಮಿಷನ್‌ ಪಡೆಯೋದ್ರಲ್ಲಿ ಇರೋ ಆಸಕ್ತಿ ಕೆಆರ್‌ಎಸ್‌ ಉಳಿಸೋದ್ರಲ್ಲಿ ಇಲ್ಲ: ಎಚ್‌.ವಿಶ್ವನಾಥ್‌ ಕಿಡಿ

ಯಡಿಯೂರಪ್ಪ ಸಮರ್ಥರಲ್ಲ. ರಾಜ್ಯ ಬಿಜೆಪಿಗೆ ಪರ್ಯಾಯ ನಾಯಕತ್ವದ ಅಗತ್ಯ ಇದೆ: ಎಚ್ ವಿಶ್ವನಾಥ್.

ರಾಜ್ಯದ ಮುಖ್ಯಮಂತ್ರಿಗಳಿಗೆ ಟೆಂಡರ್‌, ಕಿಕ್‌ಬ್ಯಾಕ್‌, ಕಮಿಷನ್‌ ಪಡೆಯುವುದರಲ್ಲಿ ಇರುವ ಆಸಕ್ತಿ ಕೆಆರ್‌ಎಸ್‌ ಉಳಿಸುವುದರಲ್ಲಿ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಿಡಿಕಾರಿದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ.

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.