ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ.
ಭಾರತದಿಂದ ಕೆನಡಾ ತೆರಳುವ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು 2021ರ ಆಗಸ್ಟ್ 21ರವರೆಗೆ ನಿಷೇಧಿಸಲಾಗಿದೆ ಎಂದು ಕೆನಡಾ ಸರ್ಕಾರ ಮಂಗಳವಾರ ಘೋಷಿಸಿದೆ.
ಪಿಯು ಫಲಿತಾಂಶ – ದ.ಕ. ಪ್ರಥಮ, ಬೆಂಗಳೂರು ದಕ್ಷಿಣ ದ್ವಿತೀಯ, ಉಡುಪಿಗೆ ನಾಲ್ಕನೇ ಸ್ಥಾನ
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಫಲಿತಾಂಶದಲ್ಲಿ ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ.
ನಳಿನ್ ಕುಮಾರ್ ಕಟೀಲ್ ನಗುವನ್ನು ಮಿಮಿಕ್ರಿ ಮಾಡಲು ಯಾರಿಗೂ ಸಾಧ್ಯವಿಲ್ಲ: ರಮಾನಾಥ ರೈ
ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಗುವನ್ನು ಮಿಮಿಕ್ರಿ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಮಣಿಪುರ ಕಾಂಗ್ರೆಸ್ ರಾಜ್ಯಾಧ್ಯಕ್ಷ, 08 ಶಾಸಕರು ಬಿಜೆಪಿಗೆ ಸೇರ್ಪಡೆ!
ಮಣಿಪುರ ಕಾಂಗ್ರೆಸ್ ರಾಜ್ಯಾಧ್ಯಕ್ಷ, 08 ಶಾಸಕರು ಬಿಜೆಪಿಗೆ ಸೇರ್ಪಡೆ!
ನಾಯಕತ್ವದ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ – ಸಚಿವ ಶ್ರೀನಿವಾಸ್ ಪೂಜಾರಿ ಹೇಳಿಕೆ
ನಾಯಕತ್ವದ ವಿಚಾರವಾಗಿ ಚರ್ಚೆಗಳು ಬಂದಾಗ ಹೈಕಮಾಂಡ್ ಅದರ ಬಗ್ಗೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ವ್ಯಾಯಾಮ ಮಾಡುವಾಗ ಆಯತಪ್ಪಿ ಬಿದ್ದ ಆಸ್ಕರ್ ಫರ್ನಾಂಡಿಸ್. ಆಸ್ಪತ್ರೆಗೆ ದಾಖಲು
ವ್ಯಾಯಾಮ ಮಾಡುವಾಗ ಆಯತಪ್ಪಿ ಬಿದ್ದ ಆಸ್ಕರ್ ಫರ್ನಾಂಡಿಸ್. ಆಸ್ಪತ್ರೆಗೆ ದಾಖಲು
ಇಂದು ಸಂಜೆ 4 ಗಂಟೆಗೆ ಪಿಯುಸಿ ಫಲಿತಾಂಶ.
ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ಪಾಸ್ ಆಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ.
ಬಿಎಸ್ವೈ ಉಪರಾಷ್ಟ್ರಪತಿ!?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾರತದ ಉಪರಾಷ್ಟ್ರಪತಿಯಾಗಲಿದ್ದಾರೆ.
ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ ಕೃಷ್ಣಪ್ಪ ನೇಮಕ.
ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ ಕೃಷ್ಣಪ್ಪ ನೇಮಕ.
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ .
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ .