ಮಂಗಳೂರಿನ ಕುಳಾಯಿಯಲ್ಲಿ ಅತ್ತೆಯ ತಾಳಿಯನ್ನೇ ಕದ್ದೊಯ್ದ ಅಳಿಯ ಬಂಧನ.
ನಗರದ ಹೊರವಲಯದ ಕುಳಾಯಿ ಗ್ರಾಮದ ಸಂಘ ಮಿತ್ತೊಟ್ಟು ಕಾಲೊನಿ ಬಳಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಮನೆಯೊಡತಿ ಸುಮತಿ ಆಚಾರ್ಯ(40) ಅವರನ್ನು ಏಕಾಏಕಿ ದೂಡಿ ಬಾಯಿಗೆ ಬಟ್ಟೆಕಟ್ಟಿ ಬಳಿಕ ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಲೂಟಿ ಮಾಡಿದ
ಎಲ್ಪಿಜಿ ಸಿಲಿಂಡರ್ ಸ್ಫೋಟ ಪ್ರಕರಣ : ನಾಲ್ಕು ಮಕ್ಕಳು ಸೇರಿ 9 ಜನ ದಾರುಣ ಸಾವು…!
ಗುಜರಾತ್ ನ ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೋಣೆಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಸ್ಪೋಟ ಸಂಭವಿಸಿದ್ದು
ಗುರು ಪೂರ್ಣಿಮೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶಾದ್ಯಂತ ಆಚರಿಸಲಾಗುವ ಗುರು ಪೂರ್ಣಿಮೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ಜ.1 ರಿಂದ ಇಯರ್ ಬಡ್ಸ್, ಐಸ್ ಕ್ರೀಂಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು ನಿಷೇಧ
ಇಯರ್ ಬಡ್ಸ್, ಐಸ್ ಕ್ರೀಂ, ಕ್ಯಾಂಡಿ ಹಾಗೂ ಬಲೂನ್‌ಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳನ್ನು 2022 ರ ಜನವರಿ 1 ರಿಂದ ಹಂತ ಹಂತವಾಗಿ ಬ್ಯಾನ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಸಾಧ್ಯತೆ – ಏಮ್ಸ್ ಮುಖ್ಯಸ್ಥ!
ಭಾರತದಲ್ಲಿ ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ನೀಡಲು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಅವರು ಇಂದು ಬೆಳಿಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಹದಿನೈದು ವರ್ಷಗಳಿಂದ ಜೊತೆಗಿದ್ದ ಬಿಜೆಪಿ ಶಾಸಕರಿಗೆ ನಳಿನ್ ಧ್ವನಿ ಗೊತ್ತಾಗದೆ ಇದ್ದದ್ದು ದುರಂತ: ರಮಾನಾಥ ರೈ
ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಆತ್ಮೀಯರೊಂದಿಗೆ ಹೇಳಿರುವ.. ‘ಏನಾದರು ಕೊಡುವುದಿದ್ದರೆ ಈಗ ಕೊಡುವುದು ಬೇಡ, ಮುಖ್ಯಮಂತ್ರಿ ಬದಲಾವಣೆ ಆಗುತ್ತಿದೆ’ ಎಂದಿರುವುದು ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಂತಿದೆ
ಒಲಿಂಪಿಕ್ಸಿನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ವೈಟ್ ಲಿಫ್ಟರ್ ಮೀರಾಬಾಯಿ ಚಾನು.
49 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಉಡುಪಿಯಲ್ಲಿ ಬ್ಲ್ಯಾಂಕ್ ಫಂಗಸ್ಗೆ ಎರಡು ಸಾವು.
ಬ್ಲ್ಯಾಕ್ ಫಂಗಸ್ ಸೋಂಕಿಗೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ವರುಣನ ಅಬ್ಬರಕ್ಕೆ ಶಿವಮೊಗ್ಗ-ಮಂಗಳೂರು ರಸ್ತೆ ಬಂದ್ !!
ವರುಣನ ಅಬ್ಬರಕ್ಕೆ ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ – ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಮಹಾರಾಷ್ಟ್ರ ಮಳೆಗೆ 100 ಕ್ಕೂ ಹೆಚ್ಚು ಜನ ಸಾವು : 80,000 ಮಂದಿ ರಕ್ಷಣೆ!
ಮಹಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಸುಮಾರು 80,000 ಜನರನ್ನು ರಕ್ಷಣೆ ಮಾಡಲಾಗಿದೆ.