ಬಿಎಸ್ ವೈ ರಾಜಿನಾಮೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಕಾಂಗ್ರೆಸ್ ಕನಸು ಕಠಿಣವಾಗಲಿದೆಯೆ?
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಒಂದು ಹಂತದಲ್ಲಿ ಹಿನ್ನಡೆಯಾಗುತ್ತದೆ ಕಾಂಗ್ರೆಸ್ಸಿಗೆ ಶುಭವಾಗುತ್ತದೆ ಎಂದುಕೊಂಡರು ವಿಷಯ ಬೇರೆ ಇದೆ.
ಪ್ರವಾಹಕ್ಕೆ ಸಿಲುಕಿದ ಮದುವೆ ವಾಹನ : ಮದುಮಗ ಸೇರಿ 15 ಜನರ ರಕ್ಷಣೆ!
ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು ಕರುನಾಡಿನ ಜನ ತತ್ತರಿಸಿ ಹೋಗಿದ್ದಾರೆ. ಅಧಿಕ ಮಳೆಯಿಂದಾಗಿ ಕಾರವಾರದ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದೆ.
ಬಿಜೆಪಿಯಲ್ಲಿ ಯಾರೇ ಸಿಎಂ ಆದ್ರೂ ಭ್ರಷ್ಟರೇ ಆಗೋದು: ಸಿದ್ದರಾಮಯ್ಯ
ರಾಜ್ಯದಲ್ಲಿ ಎರಡು ವರ್ಷ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಒಲಿಂಪಿಕ್ನಲ್ಲಿ ಆರ್ಚರಿಯಲ್ಲಿ ದಕ್ಷಿಣ ಕೊರಿಯಾದ ವಿರುದ್ಧ ಭಾರತಕ್ಕೆ ಸೋಲು.
ಆರ್ಚರಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ದಕ್ಷಿಣ ಕೊರಿಯಾ ವಿರುದ್ಧ ಸೋಲುಕಂಡು ಪದಕದ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್ ಯಡಿಯೂರಪ್ಪ.
ರಾಜ್ಯ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ವಿದಾಯ ಭಾಷಣ ಮಾಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿದ್ದಾರೆ.
ನಳಿನ್ ಹೆಸರು ಮುಖ್ಯಮಂತ್ರಿ ರೇಸಿನಲ್ಲಿ ಮುಂಚೂಣಿಯಲ್ಲಿ?
ಅನಿರೀಕ್ಷಿತ ಬೆಳವಣಿಗೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಕೂಡ ಮುಖ್ಯಮಂತ್ರಿ ಗಾದಿಗೆ ಅಂತಿಮ ಕ್ಷಣದಲ್ಲಿ ಕೇಳಿಬರುತ್ತಿದೆ.
ರಾಜ್ಯದ ಇತಿಹಾಸದಲ್ಲಿ ಬಿಜೆಪಿಯಲ್ಲಿ ಎರಡು ಶಾಸಕರಿದ್ದರು. ನಾನು ಮತ್ತು ವಸಂತ ಬಂಗೇರ ಎಂದ ಬಿಎಸ್ ಯಡಿಯೂರಪ್ಪ.
ತನ್ನ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ರಸ್ತೆ ಅಪಘಾತ-ಎಂಎಸ್ಸಿ ವಿದ್ಯಾರ್ಥಿನಿ ಸಾವು.
ರಸ್ತೆ ಅಪಘಾತ-ಎಂಎಸ್ಸಿ ವಿದ್ಯಾರ್ಥಿನಿ ಸಾವು.
ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ವೈ ರಾಜಿನಾಮೆ ಘೋಷಣೆ
ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ವೈ ರಾಜಿನಾಮೆ
ಘೋಷಣೆ
ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ
ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದುವರೆಗೂ ಹೈಕಮಾಂಡ್ ನಿಂದ ಯಾವುದೇ ರೀತಿಯ ಸಂದೇಶ ಬಂದಿಲ್ಲ.