ಕನ್ನಡದ ಹಿರಿಯ ನಟಿ ಜಯಂತಿ ಇನ್ನಿಲ್ಲ.
ಕನ್ನಡದ ಹಿರಿಯ ನಟಿ ಜಯಂತಿ ಇನ್ನಿಲ್ಲ.
ಹಿಮಾಚಲ ಪ್ರದೇಶದ ಶಿಮ್ಲಾ ದಲ್ಲಿ ಗುಡ್ಡದಿಂದ ಕುಸಿದ ಬಂಡೆಗಳು – 9 ಪ್ರವಾಸಿಗರು ಮೃತ್ಯು.
ಗುಡ್ಡದ ಮೇಲ್ಭಾಗದಲ್ಲಿದ್ದ ಕಲ್ಲು ಬಂಡೆಗಳು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದು, ಅದರಿಂದಾಗಿ ಸೇತುವೆಯೂ ಮುರಿದುಬಿದ್ದು ಘಟನೆಯಲ್ಲಿ 9 ಪ್ರವಾಸಿಗರು ಮೃತಪಟ್ಟ ಘಟನೆ
ಮುಂಜಾನೆ ಮಾತು–ಬೆಟ್ಟಗುಡ್ಡಗಳನ್ನು ರಕ್ಷಿಸಿದರೆ ಅವುಗಳು ನಮ್ಮನ್ನು ರಕ್ಷಿಸುತ್ತದೆ.
ಬೆಟ್ಟಗುಡ್ಡಗಳು ಪ್ರಕೃತಿಯ ಸೂಕ್ಷ್ಮ ಸ್ಥಳಗಳು. ಅವುಗಳನ್ನು ರಕ್ಷಿಸುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ.
ಮುಂಜಾನೆ ಮಾತು–ಕ್ರೀಡೆಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸುವಂತೆ ಮಾಡೋಣ.
ಕ್ರೀಡೆಗಳು ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ವಿಕಸನದಲ್ಲಿ ಮಹತ್ವದ ಪಾತ್ರವಹಿಸುತ್ತದೆ.