ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕಾದ ಜಯಂತಿ!
ಕನ್ನಡ ಚಿತ್ರರಂಗದ ಅಭಿನಯ ಶಾರದೆ ಖ್ಯಾತಿಯ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಉದ್ಯಮಿ ವಿಜಯ ಮಲ್ಯ ರನ್ನು ದಿವಾಳಿ ಎಂದು ಘೋಷಿಸಿದ ಇಂಗ್ಲೆಂಡ್ ನ್ಯಾಯಾಲಯ.
ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ನೊಂದಾಯಿತವಾದ ಎಲ್ಲಾ ಆಸ್ಪತ್ರೆ, ಕ್ಲಿನಿಕ್‌ಗಳು, ತಮ್ಮಲ್ಲಿ ದೊರೆಯುವ ವಿವಿಧ ಚಿಕಿತ್ಸೆಗಳು, ಚಿಕಿತ್ಸೆಯ ದರಗಳು, ಚಿಕಿತ್ಸಾ ವಿಧಾನಗಳು (ಅಲೋಪತಿ, ಆಯುರ್ವೇದ ಇತ್ಯಾದಿ), ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ ಫಲಕ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ