ಕೇರಳ ಬಸ್ ಸಂಚಾರಕ್ಕೆ ಮತ್ತೆ ನಿರ್ಬಂಧ
ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡು ಜಿಲ್ಲೆಗೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.
ಕೇರಳದಲ್ಲಿ ಕೊರೋನಾ ಏರಿಕೆ: ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ
ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಗಡಿಭಾಗಗಳಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಯಡಿಯೂರಪ್ಪನ ಕೈಯಲ್ಲಿ ಆಗದ್ದು ಬೊಮ್ಮಯಿ ಕೈಲಾಗುತ್ತಾ..? – ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯದಲ್ಲಿ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದೇ ತಡ ಬಸವರಾಜ್ ಬೊಮ್ಮಾಯಿ ಸರ್ಕಾರ ಟೈಮ್ ಪಾಸ್ ಸರ್ಕಾರ ಎಂದು ವಿಪಕ್ಷ ನಾಯಕರ ಟೀಕೆಗೆ ಗುರಿಯಾಗಿದೆ.
ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್?
ಇಳಿಕೆಯನ್ನು ಕಾಣುತ್ತಿದ್ದ ಕೊರೊನಾ ವೈರಸ್ ಹೆಮ್ಮಾರಿ ಇದೀಗ ಮತ್ತೆ ಆರ್ಭಿಟಿಸೋದಕ್ಕೆ ಶುರುಮಾಡಿದೆ. ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹೆಚ್ಚುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ.
ಬಂಟ್ವಾಳದ ಬಳಿಯಿಂದ ಕಾಣೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆ.
ಬೆಂಗಳೂರು ಮೂಲದ ವ್ಯಕ್ತಿಯೋರ್ವ ಬಂಟ್ವಾಳ ಸಮೀಪದ ಪಾಣೆಮಂಗಳೂರು ಸೇತುವೆಯಲ್ಲಿ ಜುಲೈ 28 ರಂದು ಮುಂಜಾನೆ ಬೈಕನ್ನು ಚಲನಾ ಸ್ಥಿತಿಯಲ್ಲಿ ನಿಲ್ಲಿಸಿ ನಾಪತ್ತೆಯಾದ್ದು, ಇದೀಗ ಆತನ ಮೃತದೇಹ ಮಂಜೇಶ್ವರದ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಸೋರ್ನಾಡು ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಪೈಪ್ ಲೈನ್ ನಿಂದ ಡೀಸೆಲ್ ಕಳವು
ಸೋರ್ನಾಡು ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನೆಯಾಗುತ್ತಿದ್ದ ಪೈಪ್ ಲೈನ್ ನಿಂದ ಡೀಸೆಲ್ ಕಳವು
ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ : 44,230 ಹೊಸ ಕೇಸ್- 555 ಜನ ಬಲಿ!
ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ : 44,230 ಹೊಸ ಕೇಸ್- 555 ಜನ ಬಲಿ!
ಕುಂದಾಪುರದ ಸಲ್ವಾಡಿ ಯ ಫೈನಾನ್ಸಿಯರ್ ಬರ್ಬರ ಹತ್ಯೆ.
ಕುಂದಾಪುರದ ಸಲ್ವಾಡಿ ಯ ಫೈನಾನ್ಸಿಯರ್ ಬರ್ಬರ ಹತ್ಯೆ.
ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಆರೋಗ್ಯದಲ್ಲಿ ಚೇತರಿಕೆ.
ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಅರೋಗ್ಯ ಪರಿಸ್ಥಿತಿಯನ್ನು ಚೇತರಿಕೆ ಕಂಡುಬಂದಿದೆ.