ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಕದ ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಏರಿಕೆ – ಮೂರನೇ ಅಲೆಯ ಆತಂಕದಲ್ಲಿ ಕರಾವಳಿ ಜಿಲ್ಲೆಗಳು.

ಕಳೆದ 24 ಗಂಟೆಗಳಲ್ಲಿ 43,509 ಮಂದಿಗೆ ಕೊರೋನಾ ಸೋಂಕು, 634 ಸಾವು.

ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿನಿತ್ಯ ಸುಮಾರು 22 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ದೇಶದಲ್ಲಿ ಒಟ್ಟಾರೆಯಾಗಿ ಕಾಣಸಿಗುತ್ತಿರುವ ಕೊರೊನಾ ಪ್ರಕರಣಗಳ ಅರ್ಧ ಪಾಲನ್ನು ಕೇರಳ ಭರಿಸುತ್ತಿದೆ ಎನ್ನುವುದು ಆತಂಕಕಾರಿ.

MRPL ಉದ್ಯೋಗದಲ್ಲಿ ಕರಾವಳಿ ಜನತೆಗೆ ಆದ ಅನ್ಯಾಯವನ್ನು ಲೋಕಸಭೆಯಲ್ಲಿ ಪ್ರಶ್ನಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ

MRPL ಉದ್ಯೋಗದಲ್ಲಿ ಕರಾವಳಿ ಜನತೆಗೆ ಆದ ಅನ್ಯಾಯವನ್ನು  ಲೋಕಸಭೆಯಲ್ಲಿ ಪ್ರಶ್ನಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ

ಮಂಗಳೂರಿನ MRPL ಕಂಪನಿಯಲ್ಲಿ ಉದ್ಯೋಗಾವಕಾಶಗಳು ಸ್ಥಳೀಯರಿಗೆ ನೀಡದೆ ಹೊರಗಿನವರಿಗೆ ನೀಡುತ್ತಿರುವ ವಿಷಯವನ್ನು ಸಂಸದ ಪ್ರಜ್ವಲ್ ರೇವಣ್ಣ ಬುಧವಾರ ಸಂಸತ್ ನಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.

ಭಾರತಕ್ಕೆ ಇನ್ನೊಂದು ಪದಕ ಖಾತ್ರಿಪಡಿಸಿದ ಮಹಿಳಾ ಬಾಕ್ಸ್ ರ್

ಒಂದು ನಿಮಿಷದ ಮುಂದೆ ರಿಂಗ್ ಡ್ರೆಸ್ ಬದಲಾಯಿಸಲು ಯಾಕೆ ಹೇಳಿದಿರಿ?-ಮೇರಿಕೋಮ್ ಪ್ರಶ್ನೆ

ಭಾರತದ ಪಾಲಿಗೆ ಇಂದು ಶುಭ ಶುಕ್ರವಾರ. ಮಹಿಳಾ ಬಾಕ್ಸಿಂಗ್ ಕ್ವಾರ್ಟರ್ ಫೈನಲ್‌ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ವಿರುದ್ದ 4-1 ಅಂತರದಲ್ಲಿ ಜಯಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಒಂದು ನಿಮಿಷದ ಮುಂದೆ ರಿಂಗ್ ಡ್ರೆಸ್ ಬದಲಾಯಿಸಲು ಯಾಕೆ ಹೇಳಿದಿರಿ?-ಮೇರಿಕೋಮ್ ಪ್ರಶ್ನೆ

ಒಂದು ನಿಮಿಷದ ಮುಂದೆ ರಿಂಗ್ ಡ್ರೆಸ್ ಬದಲಾಯಿಸಲು ಯಾಕೆ ಹೇಳಿದಿರಿ?-ಮೇರಿಕೋಮ್ ಪ್ರಶ್ನೆ

ನಿನ್ನೆ ಫ್ಲೈವೇಯ್ಟ್​ ಬಾಕ್ಸಿಂಗ್​ ಪಂದ್ಯದಲ್ಲಿ ಸೋಲನುಭವಿಸಿ, ಒಲಿಂಪಿಕ್ಸ್​ನಿಂದ ಹೊರಬಿದ್ದ ವರ್ಲ್ಡ್​ ಚ್ಯಾಂಪಿಯನ್ ಮೇರಿ ಕೋಂ ಅವರು ತಮ್ಮ ಸೋ ಲಿನ ತೀರ್ಪಿನ ಬಗ್ಗೆ ಅನುಮಾನದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ.

ಜನ ಬಯಸಿದರೆ ಖಂಡಿತವಾಗಿಯೂ ರಾಜಕೀಯಕ್ಕೆ: ಅಭಿಷೇಕ್‌ ಅಂಬರೀಷ್‌

ಜನ ಬಯಸಿದರೆ ಖಂಡಿತವಾಗಿಯೂ ರಾಜಕೀಯಕ್ಕೆ: ಅಭಿಷೇಕ್‌ ಅಂಬರೀಷ್‌

ನಟ ಅಭಿಷೇಕ್‌ ಅಂಬರೀಷ್‌ ಅವರು ಮುಂದಿನ ವಿಧಾನಸಭಾ ಚುನಾವಣೆಯ ಸ್ಪರ್ಧೆ ಮಾಡುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದು, ಜನ ಬಯಸಿದ್ದಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಕಾಣೆಯಾಗಿದ್ದ ಬಂಟ್ವಾಳದ ಯುವಕ ಕಾರ್ತಿಕ್ ಮೃತದೇಹ ದೇವಾಂದ ಬೆಟ್ಟು ರೈಲ್ವೆ ಹಳಿಯಲ್ಲಿ ತುಂಡಾಗಿ ಪತ್ತೆ!

ಕಾಣೆಯಾಗಿದ್ದ ಬಂಟ್ವಾಳದ ಯುವಕ ಕಾರ್ತಿಕ್ ಮೃತದೇಹ ದೇವಾಂದ ಬೆಟ್ಟು ರೈಲ್ವೆ ಹಳಿಯಲ್ಲಿ ತುಂಡಾಗಿ ಪತ್ತೆ!

ಬಂಟ್ವಾಳದ ಕಳ್ಳಿಗೆ ಗ್ರಾಮದ ಲಕ್ಷ್ಮಣ ಎಂಬವರ ಪುತ್ರ ಕಾರ್ತಿಕ್ ಕಾಣೆಯಾಗಿದ್ದು ಈ ಬಗ್ಗೆ ಹುಡುಕಾಟ ನಡೆಸಿದಾಗ ಪತ್ತೆಯಾಗಿರಲಿಲ್ಲ.