ಕೊಡಗು ಮೂಲದ ಯುವತಿ ಮಲ್ಪೆಯಲ್ಲಿ ನೀರುಪಾಲು – ಮೂವರನ್ನು ರಕ್ಷಿಸಿದ ಸ್ಥಳೀಯರು!
ಕೊಡಗು ಮೂಲದ ಯುವತಿ ಮಲ್ಪೆಯಲ್ಲಿ ನೀರುಪಾಲು – ಮೂವರನ್ನು ರಕ್ಷಿಸಿದ ಸ್ಥಳೀಯರು!
ದೇವೇಗೌಡರ ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ.
ದೇವೇಗೌಡರ ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ.
ಒಲಿಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಈಜುಗಾರ್ತಿ; ವಿಶ್ವ ದಾಖಲೆ ನಿರ್ಮಿಸಿದ ಎಮ್ಮಾ ಮೆಕಿಯನ್!
ಟೋಕಿಯೋ ಒಲಿಂಪಿಕ್ಸ್‌ನಲ್ಲಿ 07 ಪದಕಗಳನ್ನು ಗೆದ್ದಿರುವ ಆಸ್ಪ್ರೇಲಿಯಾದ ಈಜುಗಾರ್ತಿ ಎಮ್ಮಾ ಮೆಕಿಯನ್ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.
ತಿಂಗಳ ಹಿಂದೆ ವಿವಾಹವಾಗಿದ್ದ ತಂಗಿಯ ಚಿನ್ನಾಭರಣ ಕದ್ದು ಪರಾರಿಯಾದ ಸುರತ್ಕಲ್ಲಿ ನ ಮಹಿಳೆ!
ತಿಂಗಳ ಹಿಂದೆ ವಿವಾಹವಾಗಿದ್ದ ತಂಗಿಯ ಚಿನ್ನಾಭರಣ ಕದ್ದು ಅಕ್ಕ ಪ್ರಿಯತಮನೊಂದಿಗೆ ಪರಾರಿಯಾಗಿದ್ದ ಘಟನ ನಡೆದಿದೆ.
ಬಿಗ್ ಬಾಸ್ ಮನೆಯಿಂದ ಶುಭಪುಂಜಾ ಔಟ್!
ಕನ್ನಡ ಕಿರುತೆರೆಯ ಖ್ಯಾತ ರಿಯಾಲಿಟಿ ಶೋ ಬಿಗ್‌ಬಾಸ್ ಈಗಾಗಲೇ ಕುತೂಹಲದ ಘಟ್ಟ ತಲುಪಿದೆ. ಬಿಗ್ ಬಾಸ್ ಸೀಸನ್ 8 ಫಿನಾಲೆ ಹಂತಕ್ಕೆ ಯಾರೆಲ್ಲಾ ತಲುಪುತ್ತಾರೆ ಅನ್ನೋ ಲೆಕ್ಕಾಚಾರವೂ ನಡೆಯುತ್ತಿದೆ
ಅಜೇಂದ್ರ ಶೆಟ್ಟಿ ಕೊಲೆ ಆರೋಪಿ ಬಂಧನ : ಪಾಲುದಾರನ ವಿರುದ್ದ ಆರೋಪ!!
ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ.
ಭಗತ್ ಸಿಂಗ್ ನೇಣಿಗೇರುವ ದೃಶ್ಯ; ಪ್ರಾಣವನ್ನೇ ಕಳೆದುಕೊಂಡ ಬಾಲಕ!
ನಾಟಕದಲ್ಲಿ ಗಲ್ಲಿಗೇರಿಸುವ ದೃಶ್ಯದ ತರಬೇತಿ ಪಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಣಿಕೆ ಬಿಗಿಗೊಂಡು10 ವರ್ಷದ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಬಾಬತ್ ಗ್ರಾಮದಲ್ಲಿ ನಡೆದಿದೆ.