ಮಂಗಳವಾರ, ಮೇ 7, 2024
ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್!

ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್!

ಭುವನೇಶ್ವರ್: ಒಡಿಶಾದ ಕಟಕ್ ಜಿಲ್ಲೆಯ ಉಪವಿಭಾಗ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸ್‍ಡಿಜೆಎಮ್) ನ್ಯಾಯಾಲಯವು ರಾಜ್ಯದ ಖ್ಯಾತ ನಟಿ ವರ್ಷಾ ಪ್ರಿಯದರ್ಶಿನಿಗೆ ನಟ ಮತ್ತು ಲೋಕಸಭಾ ಸಂಸದ ಅನುಭವ್ ಮೊಹಂತಿ ಅವರ ಮನೆಯನ್ನು ಖಾಲಿ ಮಾಡುವಂತೆ ಆದೇಶಿಸಿದೆ.
ಈ ವೇಳೆ ಪ್ರತಿ ತಿಂಗಳು 10 ರಂದು ಅಥವಾ ಅದಕ್ಕೂ ಮೊದಲು ಪ್ರಿಯದರ್ಶಿನಿ ಅವರಿಗೆ ಅನುಭವ್ ಮೊಹಂತಿಯವರು 30 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚಿಸಿದೆ. ಇತ್ತೀಚೆಗೆ ಒಡಿಶಾ ಹೈಕೋರ್ಟ್, ಅನುಭವ್ ಮೊಹಾಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಅವರ ಸಾಂಪ್ರದಾಯಿಕ ಚಿತ್ರವನ್ನು ಗಮನದಲ್ಲಿಟ್ಟುಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವೀಡಿಯೋವನ್ನು ಅಪ್‍ಲೋಡ್ ಮಾಡದಂತೆ ನ್ಯಾಯಾಲಯ ಆದೇಶಿಸಿದೆ.

ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ

ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ

ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ

ನಾನು ಪ್ರಬಲ ವಿರೋಧ ಪಕ್ಷದ ಪರವಾಗಿದ್ದೇನೆ, ಆದರೆ ಕುಟುಂಬ ರಾಜಕೀಯದ ಬಗ್ಗೆ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ: ಪ್ರಧಾನಿ ಮೋದಿ