ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2023ರ ಮಾರ್ಚ್‌ಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್..?

Twitter
Facebook
LinkedIn
WhatsApp
2023ರ ಮಾರ್ಚ್‌ಲ್ಲಿ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್..?
 

ಚೆನ್ನೈ(ಜೂ.02): ಬಹುನಿರೀಕ್ಷಿತ ಮಹಿಳಾ ಐಪಿಎಲ್‌ (Women’s IPL) ನಡೆಸಲು ಯೋಜನೆ ಹಾಕಿಕೊಂಡಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ)ಯು ಉದ್ಘಾಟನಾ ಆವೃತ್ತಿಯನ್ನು 2023ರ ಮಾರ್ಚ್‌ನಲ್ಲಿ ಆಯೋಜಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವಾರ ಐಪಿಎಲ್‌ ಪ್ಲೇ-ಆಫ್‌ ವೇಳೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ (Sourav Ganguly) ಹಾಗೂ ಕಾರ‍್ಯದರ್ಶಿ ಜಯ್‌ ಶಾ (Jay Shah) ಈ ಬಗ್ಗೆ ಚರ್ಚೆ ನಡೆಸಿದ್ದು, ಮಾರ್ಚ್‌ನಲ್ಲಿ ಸಾಧ್ಯವಾಗದಿದ್ದರೆ 2023ರ ಸೆಪ್ಟಂಬರ್‌ನಲ್ಲಿ ಟೂರ್ನಿ ಆಯೋಜಿಸಲು ಎದುರು ನೋಡುತ್ತಿದ್ದಾರೆ. ಕ್ರಿಕೆಟ್‌ ಆಸ್ಪ್ರೇಲಿಯಾ (Cricket Australia) ಹಾಗೂ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ಜೊತೆ ಈಗಾಗಲೇ ಮಾತುಕತೆ ನಡೆಸಿರುವ ಬಿಸಿಸಿಐ, ಶೀಘ್ರದಲ್ಲೇ ಐಸಿಸಿ ಜೊತೆ ಚರ್ಚೆ ನಡೆಸಲಿದೆ ಎಂದು ಗೊತ್ತಾಗಿದೆ.

 

2023ರ ಜುಲೈ-ನವೆಂಬರ್‌ನಲ್ಲಿ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌, ದ ಹಂಡ್ರೆಡ್‌, ಮಹಿಳಾ ಬಿಗ್‌ಬ್ಯಾಶ್‌ ಟೂರ್ನಿಗಳು ನಡೆಯಲಿದ್ದು, ಬಳಿಕ ಡಿಸೆಂಬರ್‌-ಫೆಬ್ರವರಿಯಲ್ಲಿ ಆಸ್ಪ್ರೇಲಿಯಾ, ನ್ಯೂಜಿಲೆಂಡ್‌, ದಕ್ಷಿಣ ಆಫ್ರಿಕಾ ಆಟಗಾರ್ತಿಯರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಾಗಿ ಮಾರ್ಚ್‌ನಲ್ಲಿ ಟೂರ್ನಿ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಟೂರ್ನಿಯಲ್ಲಿ 6 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಐಪಿಎಲ್‌ನ ಕೋಲ್ಕತಾ ಹಾಗೂ ರಾಜಸ್ಥಾನ ಫ್ರಾಂಚೈಸಿಗಳು ತಂಡ ಖರೀದಿಸುವ ಆಸಕ್ತಿ ತೋರಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ