ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. ನಾವು ನೀವು ಸೇರಿ ಮಾಡೋಣ. ಮಹಾರಾಷ್ಟ್ರದಲ್ಲಿ 3, ಉತ್ತರ ಪ್ರದೇಶದಲ್ಲಿ 4, ಕರ್ನಾಟಕದಲ್ಲಿ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯವಾಗಲೇಬೇಕು ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಕುಡಿಯಲು ನೀರಿಲ್ಲ. ಬೆಂಗಳೂರು ಟ್ರಾಫಿಕ್ ಜಾಮ್ ಹೇಳತೀರದು. 10 ಕಿಮೀ ಹೋಗಲು 1 ತಾಸು ಬೇಕು. ನನ್ನ ಮನೆಯಿಂದ ವಿಧಾನಸೌಧಕ್ಕೆ ಹೋಗಲು ಒಂದೂವರೆ ಗಂಟೆ ಬೇಕು. ನಡೆದುಕೊಂಡು ಹೋದರೆ ಅದಕ್ಕಿಂತ ಬೇಗ ಹೋಗಬಹುದು. ಸದ್ಯ ಬೆಳಗಾವಿಯಲ್ಲಿ ವಿಧಾನಸೌಧ ಆಗಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ಹೈಕೋರ್ಟ್ ಆಗಿದೆ. ಕಿತ್ತೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಚರ್ಚೆ ನಡೆದಿದೆ. ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಎಲ್ಲ ಸೌಲಭ್ಯಗಳಿವೆ ಎಂದು ತಿಳಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?