ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ
[…]
ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
[…]
ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
[…]
ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್ ಎಕ್ಕೂರುರವರಿಂದ ದೂರು.!
[…]
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಶಾಲೆಯ ಮಾಲೀಕನ ಬಂಧನ. ಈ ಹಿಂದೆ ಬಾಲಕಿಯ ತಾಯಿಗೆ ದೂರು ನೀಡದಂತೆ ಒತ್ತಡ ಹೇರಿದ್ದಕ್ಕಾಗಿ ಅಮಾನತುಗೊಂಡಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನನ್ನೂ ಬಂಧಿಸಲಾಗಿದೆ ಎಂದು ಅವರು ಹೇಳಿದರು.
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು
ತೆಲಂಗಾಣದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದ ಬಳಿಕ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 6 ಮಂದಿ ಸುಟ್ಟು ಕರಕಲಾಗಿದ್ದಾರೆ.
Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!
[…]