ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

21 ವರ್ಷದ ಸೇಡು ತೀರಿಸಿಕೊಂಡ ಅಮೆರಿಕ, ಅಲ್‌ಖೈದಾ ಮುಖ್ಯಸ್ಥ ಹತ್ಯೆ

Twitter
Facebook
LinkedIn
WhatsApp
21 ವರ್ಷದ ಸೇಡು ತೀರಿಸಿಕೊಂಡ ಅಮೆರಿಕ, ಅಲ್‌ಖೈದಾ ಮುಖ್ಯಸ್ಥ ಹತ್ಯೆ

ಕಾಬೂಲ್ (ಆ.2): ಅಘ್ಘಾನಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದ ಅಲ್‌ಖೈದಾ ಮುಖ್ಯಸ್ಥ 71 ವರ್ಷದ ಅಯ್ಮನ್ ಅಲ್-ಜವಾಹಿರಿಯನ್ನು ಅಮೆರಿಕ ಸೇನೆ  ಡ್ರೋನ್ ದಾಳಿ ಮೂಲಕ ಹತ್ಯೆಗೈದಿದೆ.  ಅಫ್ಘಾನಿಸ್ತಾನದಲ್ಲಿ ಅಲ್-ಖೈದಾ ವಿರುದ್ಧದ ಯಶಸ್ವಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ  ಕುರಿತು ಅಧ್ಯಕ್ಷ ಜೋ ಬೈಡನ್ ಘೋಷಣೆ ಮಾಡಿದ್ದಾರೆ.  ವಾರಾಂತ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಅಫ್ಘಾನಿಸ್ತಾನದಲ್ಲಿ ಗಮನಾರ್ಹ ಅಲ್ ಖೈದಾ ಉಗ್ರರ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದೆ. ಸೆಪ್ಟೆಂಬರ್ 11, 2001 ದಾಳಿಯ ಶಂಕಿತ ಮಾಸ್ಟರ್ ಮೈಂಡ್  ವಿರುದ್ಧದ  ಕಾರ್ಯಾಚರಣೆ ಯಶಸ್ವಿಯಾಗಿದೆ.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜು. 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಿ ಅಲ್‌ಖೈದಾ ನಾಯಕನನ್ನು ಕೊಲ್ಲಲಾಗಿದೆ.  ಈ ಮೂಲಕ WTC ದಾಳಿಯ ಅಪರಾಧಿಯನ್ನು ಹತ್ಯೆಗೈದು 21 ವರ್ಷದ ಸೇಡನ್ನು ಅಮೆರಿಕ ತೀರಿಸಿಕೊಂಡಿದೆ.  2011 ರಲ್ಲಿ ಒಸಮಾ ಬಿನ್‌ ಲಾಡೆನ್ ಹತ್ಯೆಯಾದ ಬಳಿಕ  ಆತನ ಉತ್ತರಾಧಿಕಾರಿಯಾಗಿ ಅಲ್‌ಖೈದಾ ಉಗ್ರ ಸಂಘಟನೆಯನ್ನು ಅಯ್ಮನ್ ಅಲ್-ಜವಾಹಿರಿ ಮುನ್ನಡೆಸುತ್ತಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ