ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ

Twitter
Facebook
LinkedIn
WhatsApp
24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ

2019ರಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು.

ಈ ಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ.ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಅಧ್ಯಕ್ಷರ ಹೆಸರು- ನಿಗಮ/ಮಂಡಳಿ/ಪ್ರಾಧಿಕಾರ

ಎಂ. ಸರವಣ- ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದೇವೇಂದ್ರನಾಥ ಕೆ.ನಾದ್- ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ

ಚಂಗಾವರ ಮಾರಣ್ಣ – ಕಾಡುಗೊಲ್ಲ ಅಭಿವೃದ್ಧಿ ನಿಗಮ

ಕೆ.ಪಿ. ವೆಂಕಟೇಶ್- ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ

ಎಂ.ಕೆ. ಶ್ರೀನಿವಾಸ್ (ಮಿರ್ಲೆ)- ವಸ್ತು ಪ್ರದರ್ಶನ ಪ್ರಾಧಿಕಾರ ಎಂ.ಕೆ.ವಾಸುದೇವ್- ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ

ಎನ್.ಎಂ.ರವಿನಾರಾಯಣ ರೆಡ್ಡಿ – ದ್ರಾಕ್ಷಿ ಮತ್ತು ವೈನ್

ಮಂಡಳಿ

ಚಂದ್ರಶೇಖರ ಕವಟಗಿ- ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ

ಬಿ.ಸಿ. ನಾರಾಯಣಸ್ವಾಮಿ- ರೇಷ್ಮೆ ಮಾರಾಟ ಮಂಡಳಿ ಗೌತಮ್ ಗೌಡ ಎಂ. – ರೇಷ್ಮೆ ಉದ್ಯಮಗಳ ನಿಗಮ ಮಣಿರಾಜ ಶೆಟ್ಟಿ- ಗೇರು ಅಭಿವೃದ್ಧಿ ನಿಗಮ

ಗೋವಿಂದ ಜಟ್ಟಪ್ಪ ನಾಯ್ಕ – ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ

ಎಂ. ಶಿವಕುಮಾರ್- ಮೃಗಾಲಯ ಪ್ರಾಧಿಕಾರ ಎನ್.ರೇವಣಪ್ಪ ಕೋಳಗಿ- ಅರಣ್ಯ ಅಭಿವೃದ್ಧಿ ನಿಗಮ ಎನ್.ಎಂ. ರವಿ ಕಾಳಪ್ಪ- ಜೀವವೈವಿಧ್ಯ ಮಂಡಳಿ ಎ.ವಿ. ತೀರ್ಥರಾಮ- ಮೀನುಗಾರಿಕೆ ಅಭಿವೃದ್ಧಿ ನಿಗಮ ಎಂ.ಎಸ್.ಕರಿಗೌಡ್ರ- ಮಾರ್ಕೆಟಿಂಗ್ ಕಮ್ಯುನಿಕೇಷನ್ಸ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್

ರಘು ಕೌಟಿಲ್ಯ- ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತ

 

ಗುತ್ತಿಗನೂರು ವಿರುಪಾಕ್ಷಗೌಡ- ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ

ಕೆ.ವಿ.ನಾಗರಾಜ- ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

ಮಾರುತಿ ಮಲ್ಲಪ್ಪ ಅಷ್ಟಗಿ- ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ

ಕೊಲ್ಲಾ ಶೇಷಗಿರಿ ರಾವ್- ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ

ಜಿ.ನಿಜಗುಣರಾಜು- ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ

ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ- ರಾಜ್ಯ ಮದ್ಯಪಾನ ಸಂಯಮ ಮಂಡಳಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ