ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

26 ವರ್ಷದ ನೀಲಿ ಚಿತ್ರ ತಾರೆ ಲಿಯೋನೆ ಅನುಮಾನಾಸ್ಪದ ಸಾವು!

Twitter
Facebook
LinkedIn
WhatsApp
26 ವರ್ಷದ ನೀಲಿ ಚಿತ್ರ ತಾರೆ ಲಿಯೋನೆ ಅನುಮಾನಾಸ್ಪದ ಸಾವು!

 ನೀಲಿ ಚಿತ್ರಗಳ ತಾರೆ ಸೋಫಿಯಾ ಲಿಯೋನೆ ( Sophia Leone) ಅನುಮಾನಾಸ್ಪದವಾಗಿ ಅಮೆರಿಕದ ಅಪಾರ್ಟ್‌ಮೆಂಟ್‌ನಲ್ಲಿ (ಮಾ.1) ನಿಧನರಾಗಿದ್ದಾರೆ ಎಂದು ಅವರ ಮಲತಂದೆ ಮೈಕ್ ರೊಮೆರೊ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಸೋಫಿಯಾ ಲಿಯೋನೆ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಲಿಯೋನೆಗೆ ಕೇವಲ 26 ವರ್ಷ ವಯಸ್ಸಾಗಿತ್ತು. ಇದೀಗ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಮಾರ್ಚ್ 1ರಂದು ಅಮೆರಿಕಾದಲ್ಲಿ ಸೋಫಿಯಾ ಲಿಯೋನೆ ಅನುಮಾನಸ್ಪದವಾಗಿ ಅಪಾರ್ಟ್‌ಮೆಂಟ್‌ನಲ್ಲಿ ನಿಧನರಾದರು. ಸೋಫಿಯಾ ಅವರ ಹಠಾತ್ ನಿಧನಕ್ಕೆ ಕುಟುಂಬ ಆಘಾತಕ್ಕೊಳಗಾಗಿದೆ. ಆದರೆ ಕುಟುಂಬಸ್ಥರು ಸೋಫಿಯಾ ಲಿಯೋನೆ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಪೊಲೀಸರು ಹಲವು ವಿಚಾರದಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸೋಫಿಯಾ ಲಿಯೋನೆ ಮಾಡೆಲಿಂಗ್ ಏಜೆನ್ಸಿ, ಕೂಡ ಸುದ್ದಿಯನ್ನು ದೃಢಪಡಿಸಿದೆ “ನಮ್ಮ ಪ್ರೀತಿಯ ಸೋಫಿಯಾ ಲಿಯೋನ್ ಅವರ ಮರಣದ ಸುದ್ದಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. RIP ಸ್ವೀಟ್ ಏಂಜೆಲ್ʼʼಎಂದು ಬರೆದುಕೊಂಡಿದೆ.

ಸೋಫಿಯಾ ಲಿಯೋನೆ 18ನೇ ವಯಸ್ಸಿನಲ್ಲಿಯೇ ನೀಲಿ ಚಿತ್ರಗಳಲ್ಳಿ ಕಾಣಿಸಿಕೊಳ್ಳಲು ಆರಂಭಿಸಿದ್ದರು.
ಸೋಫಿಯಾ ಲಿಯೋನೆ 1997ರ ಜೂನ್ 10ರಂದು ಅಮೆರಿಕದ ಮಿಯಾಮಿಯಲ್ಲಿ ಜನಿಸಿದರು. ಕಾಗ್ನಿ ಲಿನ್ ಕಾರ್ಟರ್, ಜೆಸ್ಸಿ ಜೇನ್ ಮತ್ತು ಥೈನಾ ಫೀಲ್ಡ್ಸ್ ನಂತರ ಈ ಉದ್ಯಮದಿಂದ ಪ್ರಸಕ್ತ ವರ್ಷ ನಾಲ್ಕನೇ ಮರಣ ಇದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ