ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

27 ವರ್ಷದ ಅತಿಥಿ ಉಪನ್ಯಾಸಕಿ ಹೃದಯಾಘಾತದಿಂದ ಸಾವು

Twitter
Facebook
LinkedIn
WhatsApp
27 ವರ್ಷದ ಅತಿಥಿ ಉಪನ್ಯಾಸಕಿ ಹೃದಯಾಘಾತದಿಂದ ಸಾವು

ಕಾರವಾರ: ಹೃದಯಾಘಾತದಿಂದ 27 ವರ್ಷದ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಅನುಷಾ ಶೆಟ್ಟಿ (27) ಹೃದಯಾಘಾತದಿಂದ ಮೃತಪಟ್ಟ ಯುವತಿ. 

ಈಕೆ ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಕರ್ತವ್ಯ ನಿರತ ವೇಳೆಯಲ್ಲಿಯೇ ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ