ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ .

Twitter
Facebook
LinkedIn
WhatsApp
29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ.

ದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ.29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ ಎಂದು ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ತಿಳಿಸಿದೆ.
ಕಳೆದ ಒಂದೂವರೆ ವರ್ಷದ ಹಿಂದೆ ನಡೆದ ಅಧಿವೇಶನದಂತೆ ಈ ಬಾರಿಯೂ ಎರಡೂ ಸದನಗಳು ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಯಲಿವೆ. ಕಳೆದ ವರ್ಷ ಕೋವಿಡ್ ನಿಂದ ಚಳಿಗಾಲದ ಅಧಿವೇಶನ ನಡೆಯಲಿಲ್ಲ.

ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಮಾಡಲಾಗಿದ್ದು, ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ 25 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿ ಸದನದಲ್ಲಿ ಸುಮಾರು 20 ಸಭೆಗಳು ನಡೆಯಲಿವೆ.
ಲೋಕಸಭೆ ಹಾಗೂ ರಾಜ್ಯಸಭಾ ಕಲಾಪಗಳು ಒಂದೇ ಸಮಯದಲ್ಲಿ ನಡೆಯಲಿದ್ದು, ಎಲ್ಲಾ ಸದಸ್ಯರು ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು