ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3 ಅಂತಸ್ತಿನ ಅಕ್ಕಿ ಗಿರಣಿ ಕಟ್ಟಡ ಕುಸಿದು 4 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
3 ಅಂತಸ್ತಿನ ಅಕ್ಕಿ ಗಿರಣಿ ಕಟ್ಟಡ ಕುಸಿದು 4 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

ಹರ್ಯಾಣದ ಕರ್ನಾಲ್​ನಲ್ಲಿರುವ  ಅಕ್ಕಿ ಗಿರಣಿ ಕುಸಿದು ನಾಲ್ವರು ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹರಿಯಾಣದ ಕರ್ನಾಲ್ ನಲ್ಲಿ ಅಕ್ಕಿ ಗಿರಣಿನ 3ನೇ ಮಹಡಿ ಕುಸಿದಿದೆ. ಅಕ್ಕಿ ಗಿರಣಿ ಕಟ್ಟಡ ಕುಸಿದಿರುವುದರಿಂದ ಸುತ್ತಲೂ ಭಯದ ವಾತಾವರಣ ನಿರ್ಮಾಣವಾಗಿದೆ.

ಮಿಲ್‌ನ ಅವಶೇಷಗಳಡಿಯಲ್ಲಿ ಹಲವು ಕಾರ್ಮಿಕರು ಹೂತು ಹೋಗಬಹುದು ಎಂದು ನಿರೀಕ್ಷಿಸಲಾಗಿದೆ. ಅನೇಕ ಅಕ್ಕಿ ಗಿರಣಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗುವ ಭಯವಿದೆ. ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಾರ್ಮಿಕರು ತಮ್ಮ ಪಾಳಿ ಮುಗಿದ ನಂತರ ಅಕ್ಕಿ ಗಿರಣಿಯಲ್ಲಿ ಮಲಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ