ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

3 ಅಂತಸ್ತಿನ ಕಟ್ಟಡ ನೋಡನೋಡುತ್ತಲೇ ಧರೆಗೆ ಉರುಳಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್

Twitter
Facebook
LinkedIn
WhatsApp
Yogi CM 3

ದೆಹಲಿ: ಜನರು ನೋಡು ನೋಡುತ್ತಿದ್ದಂತೆ 3 ಅಂತಸ್ತಿನ ಕಟ್ಟಡವೊಂದು ಧರೆಗೆ ಉರುಳಿದ ಘಟನೆ ದೆಹಲಿಯ (Delhi) ಭಜನ್ಪುರದ ವಿಜಯ್ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ಇದೀಗ ರಕ್ಷಣೆ ಕಾರ್ಯಕ್ಕಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಅವಶೇಷಗಳನ್ನು ತೆರವುಗೊಳಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಅಧಿಕಾರಿಗಳು ನೀಡಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಟ್ಟಡ ಕುಸಿತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:05 ಕ್ಕೆ ಮಾಹಿತಿ ಬಂದಿತು ಎಂದು ಹೇಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ